ರಾಜ್ಯವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ತೆರಿಗೆ ವಂಚಿಸಲು ಸಂಗ್ರಹಿಸಿದ್ದ 11 ಕೋಟಿ ರೂ ಮೊತ್ತದ ಅಡಕೆ ವಶ
ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಶಿವಮೊಗ್ಗ ಮತ್ತು ಸಾಗರದಲ್ಲಿನ ಅಡಕೆ ವ್ಯಾಪಾರಿಗಳ ಗೋದಾಮುಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ಜಿಎಸ್ಟಿಯಡಿ.ತೆರಿಗೆ ಮತ್ತು 1.10 ಕೋಟಿ ರೂ ದಂಡವನ್ನು ವಿಧಿಸಿದ್ದಾರೆ.