Act of god

ಪಕ್ಕದ ಮನೆ ಆಂಟಿಯಂತೆ ಕಾಣುವ ನಾನು 'ದೇವರ ಆಟ' ಎಂದು ಹೇಳಿದ್ದನ್ನು ವ್ಯಂಗ್ಯ ಮಾಡುತ್ತಿದ್ದಾರೆ: ನಿರ್ಮಲಾ ಸೀತಾರಾಮನ್
ಒಬ್ಬ ಸರಳ ಹಣಕಾಸು ಸಚಿವೆ 'ಇದು ದೇವರ ಆಟ' ಎಂದು ಹೇಳಿದ ಮಾತುಗಳನ್ನು ವ್ಯಂಗ್ಯವಾಗಿ ತೆಗೆದುಕೊಳ್ಳಲಾಗಿದೆ. ಅದೇ 'ಫೋರ್ಸ್ ಮಜೂರ್' ಎಂಬ ಶಬ್ದವನ್ನು ಚೆನ್ನಾಗಿ ಸ್ವೀಕರಿಸಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಚೀನಾ ಆತಿಕ್ರಮಣ ಮಾಡಿದ ಭೂಮಿ ಹಿಂಪಡೆಯುವಿರಾ? ಅಥವಾ 'ದೇವರ ಆಟ'ಎಂದು ಸುಮ್ಮನಾಗುವಿರಾ: ಕೇಂದ್ರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
'ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು' ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ 'ದೇವರ ಆಟ' ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮಾನವ ನಿರ್ಮಿತ ದುರಂತಕ್ಕೆ ದೇವರನ್ನು ದೂಷಿಸಬೇಡಿ; ಕೇಂದ್ರದ ವಿರುದ್ಧ ಚಿದಂಬರಂ ಕಿಡಿ
ದೇಶದ ಆರ್ಥಿಕತೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಭಾರತದ ಜಿಡಿಪಿ ಶೇ.-24ಕ್ಕೆ ತಲುಪಿದೆ. ಆದರೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂಜರಿತಕ್ಕೆ ಕೊರೋನಾ ವೈರಸ್ ಕಾರಣ.

ಗುಲ್ಮಾರ್ಗ್ ಕೇಬಲ್ ಕಾರ್ ದುರಂತ 'ಆಕ್ಟ್ ಆಫ್ ಗಾಡ್'
ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗುಲ್ಮಾರ್ಗ್ ನಲ್ಲಿ ಸಂಭವಿಸಿದ ಕೇಬಲ್ ಕಾರ್ ದುರಂತ ಆಕ್ಟ್ ಆಫ್ ಗಾಡ್ ಎಂದು ಗೊಂಡಾಲಾ ಕೇಬಲ್ ಕಾರ್...

ಫ್ಲೈ ಓವರ್ ದುರಂತ ದುರ್ದೈವದ ಸಂಗತಿ: ಐವಿಆರ್ ಸಿಎಲ್ ಕಂಪನಿ
ಕೋಲ್ಕತಾದ ವಿವಾಕಾನಂದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ನಡೆದಿರುವುದು ದುರ್ದೈವ ಎಂದು ಫ್ಲೈ ಓವರ್ ನಿರ್ಮಾಣ ಕಾರ್ಯದಲ್ಲಿ ಒಪ್ಪಂದ ಮಾಡಿಕೊಂಡಿದ್ದ...

