ರಾಜಕೀಯರಾಹುಲ್ ಮಾಡುತ್ತಿರುವುದು ಭಾರತ್ ಜೋಡೋ ಯಾತ್ರೆ ಅಲ್ಲ, ಪ್ರಾಯಶ್ಚಿತ್ತ ಯಾತ್ರೆ: ಜೆಪಿ ನಡ್ಡಾ
ತಮ್ಮ ಪೂರ್ವಜರು ಮತ್ತು ಕಾಂಗ್ರೆಸ್ ಭಾರತವನ್ನು ವಿಭಜಿಸಿದ್ದರಿಂದ ಪಶ್ಚಾತ್ತಾಪ ಪಡುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ವ್ಯಂಗ್ಯವಾಡಿದ್ದಾರೆ.