‘ನನ್ನ ಸಿಪಾಯಿ’ ಮತ್ತು ‘ಗರುಡ’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ.