action thriller

ಪುನೀತ್ ರುದ್ರನಾಗ್ ನಿರ್ದೇಶನದ ಕಮರ್ಷಿಯಲ್ ಚಿತ್ರದಲ್ಲಿ 'ಬನಾರಸ್' ಹೀರೋ ಝೈದ್ ಖಾನ್!
ಸಿನಿಮಾ ಸುದ್ದಿ

ಪುನೀತ್ ರುದ್ರನಾಗ್ ನಿರ್ದೇಶನದ ಕಮರ್ಷಿಯಲ್ ಚಿತ್ರದಲ್ಲಿ 'ಬನಾರಸ್' ಹೀರೋ ಝೈದ್ ಖಾನ್!

ನಿರ್ದೇಶಕ ಜಯತೀರ್ಥ ಅವರ ಬನಾರಸ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಜೈದ್ ಖಾನ್  ತಮ್ಮ ಮುಂದಿನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ತೋರಿಸಿದ್ದಾರೆ, ಇದು ಪುನೀತ್ ರುದ್ರನಾಗ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ.

ಸಾಕಷ್ಟು ಗ್ಯಾಪ್‌ ನಂತರ ತೆರೆ ಮೇಲೆ ಮಿಂಚಲು 'ರೈಡರ್‌'ʼ ರೆಡಿ: ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಘೋಷಣೆ
ಸಿನಿಮಾ ಸುದ್ದಿ

ಸಾಕಷ್ಟು ಗ್ಯಾಪ್‌ ನಂತರ ತೆರೆ ಮೇಲೆ ಮಿಂಚಲು 'ರೈಡರ್‌'ʼ ರೆಡಿ: ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಘೋಷಣೆ

ಸ್ಯಾಂಡಲ್‌ವುಡ್‌ ಯುವರಾಜ ನಟ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ಫ್ಯಾನ್ಸ್‌ಗೆ ಬರ್ತ್‌ ಡೇ ಗಿಫ್ಟ್‌ ನೀಡಿರುವ ನಿಖಿಲ್‌ ತಮ್ಮ ಮುಂಬರುವ ಸಿನಿಮಾ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ.

ಕೌಟುಂಬಿಕ ಕಲಹಗಳ ಕುರಿತ ಆ್ಯಕ್ಷನ್ ಥ್ರಿಲ್ಲರ್ 'ಶಂಭೋ ಶಿವ ಶಂಕರ'!
ಸಿನಿಮಾ ಸುದ್ದಿ

ಕೌಟುಂಬಿಕ ಕಲಹಗಳ ಕುರಿತ ಆ್ಯಕ್ಷನ್ ಥ್ರಿಲ್ಲರ್ 'ಶಂಭೋ ಶಿವ ಶಂಕರ'!

ಟಿವಿ ಧಾರಾವಾಹಿಗಳಾದ ಪಾವನ, ಪದ್ಮಾವತಿ, ಶ್ರಾವಣಿ ಮತ್ತು ನಾಯಕಿ ನಿರ್ದೇಶಕ ಶಂಕರ್ ಕೋನಮನಹಳ್ಳಿ 'ಶಂಭೋ ಶಿವಶಂಕರ' ಸಿನಿಮಾ  ನಿರ್ದೇಶನದಮೂಲಕ ಬೆಳ್ಳಿತೆರೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.