action

CJP ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಇಲ್ಲ, ಸರ್ಕಾರದಿಂದ ಭರವಸೆ- ಜೆ.ಪಿ ನಡ್ಡಾ
ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ನಿಯೋಗಕ್ಕೆ ಭರವಸೆ ನೀಡಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.

ಜಾತಿಗಣತಿಗೆ ಅರಣ್ಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿಗಳ ನಿಯೋಜನೆ: ಹಾಜರಾಗದವರ ವಿರುದ್ಧ FIR ದಾಖಲು..!
ಅಕ್ಟೋಬರ್ 3 ರಂದು ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಕ್ಟೋಬರ್ 4 ರಿಂದ ಜನಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಸಿಬ್ಬಂದಿಗಳಿಗೆ ಆದೇಶಿಸಿದೆ.

'ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ': ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬಾಲ್ಯ ವಿವಾಹ ತಡೆಗಟ್ಟುವ ಕಾರ್ಯವು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ.

ಅನಧಿಕೃತ ಕಟ್ಟಡದ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಎಂಜಿನಿಯರ್‌ಗಳಿಂದ ಉದ್ದೇಶಪೂರ್ವಕ ವಿಳಂಬ!
ಕಾರ್ಯಪಾಲಕ ಇಂಜಿನಿಯರ್ ವಾಲು ರಾಥೋಡ್ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ನಾಗೇಂದ್ರ ಅವರು ಫಾಲೋ ಅಪ್ ಮತ್ತು ರಿಮೈಂಡರ್‌ಗಳ ಹೊರತಾಗಿಯೂ ಕಟ್ಟಡವನ್ನು ಗುರುತಿಸಿದ್ದರೂ ಅದನ್ನು ಇನ್ನೂ ಕೆಡವಲಿಲ್ಲ ಎಂದು ಕಾರ್ಯಕರ್ತರೂ ಆಗಿರುವ ದೂರುದಾರರೂ ಆಗಿರುವ ಆಂಟನಿ ದಾಸ್ ಕಲಾ ಆರೋಪಿಸಿದ್ದಾರೆ.

ಇಂದು ಜೆಡಿಎಸ್ ಮಹತ್ವದ ಕೋರ್ ಕಮಿಟಿ ಸಭೆ: ಸಿಎಂ ಇಬ್ರಾಹಿಂ ವಿರುದ್ಧ ಕ್ರಮ ಸಾಧ್ಯತೆ
ಇಂದು ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಜೊತೆಗಿನ ಮೈತ್ರಿ ವಿರುದ್ಧ ಇತ್ತೀಚಿಗೆ ಸಭೆ ನಡೆಸುವ ಮೂಲಕ ತಮ್ಮದೇ ನಿಜವಾದ ಜೆಡಿಎಸ್, ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ ಎಂದು ಹೇಳಿಕೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಎಚ್‌ಡಿಕೆ ವಿರುದ್ಧದ ಭೂಕಬಳಿಕೆ ಪ್ರಕರಣ: 19 ವರ್ಷವಾದರೂ ಭೂಮಿ ರಕ್ಷಣೆಗೆ ಕ್ರಮಕೈಗೊಳ್ಳದ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕಬಳಿಸಿದ್ದಾರೆ ಎನ್ನಲಾದ 14.04 ಎಕರೆ ಸರ್ಕಾರಿ ಜಮೀನನ್ನು 19 ವರ್ಷಗಳಾದರೂ ರಕ್ಷಣೆಗೆ ಮುಂದಾಗದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಮತದಾರರ ಸೆಳೆಯಲು ಉಡುಗೊರೆಗಳ ಹಂಚಿದರೆ ಕಠಿಣ ಕ್ರಮ: ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ನಿತೇಶ್ ಎಚ್ಚರಿಕೆ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನಗದು, ಕುಕ್ಕರ್, ಗೃಹೋಪಯೋಗಿ ವಸ್ತುಗಳು, ಸೀರೆ, ಬಾಡೂಟ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆಗಳ ವಿತರಿಸುವುದನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ.

ಕಡತಗಳ ವಿಲೇವಾರಿ ವಿಳಂಬ: ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಬಿಡಿಎ
ಉದ್ದೇಶಪೂರ್ವಕವಾಗಿ ಕಡತಗಳನ್ನು ವಿಲೇವಾರಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಬಿಡಿಎ ಬುಧವಾರ ಎಚ್ಚರಿಕೆ ನೀಡಿದೆ.

ಸುರಕ್ಷತೆ ಖಚಿತಪಡಿಸಿಕೊಳ್ಳಿ, ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಿ: ಆ್ಯಪ್ ಆಧಾರಿತ ಟ್ಯಾಕ್ಸಿ ಕಂಪನಿಗಳಿಗೆ ನಗರ ಪೊಲೀಸ್ ಆಯುಕ್ತ ಎಚ್ಚರಿಕೆ
ಮೊಬೈಲ್ ಆ್ಯಪ್ ಆಧಾರಿತ ಸಾರಿಗೆ, ಸರಕು ಸಾಗಣೆ ಹಾಗೂ ಆಹಾರ ಪೂರೈಕೆ ಮಾಡುವ ಕಂಪನಿಗಳು ಗ್ರಾಹಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶನಿವಾರ ಎಚ್ಚರಿಗೆ ನೀಡಿದ್ದಾರೆ.

