Active

ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸು: ಅನೇಕ ಕಡೆ ಭಾರೀ ಮಳೆ
ರಾಜ್ಯ

ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸು: ಅನೇಕ ಕಡೆ ಭಾರೀ ಮಳೆ

ಒಂದು ವಾರದ ಬಿಡುವಿನ ನಂತರ ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ಅನೇಕ ಕಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಜಿಕಲ್ ದಾಳಿಯಲ್ಲಿ ನಾಶಗೊಂಡಿದ್ದ ಉಗ್ರ ನೆಲೆಗಳು ಮತ್ತೆ ಸಕ್ರಿಯ: ಸೇನೆ
ದೇಶ

ಸರ್ಜಿಕಲ್ ದಾಳಿಯಲ್ಲಿ ನಾಶಗೊಂಡಿದ್ದ ಉಗ್ರ ನೆಲೆಗಳು ಮತ್ತೆ ಸಕ್ರಿಯ: ಸೇನೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ್ದ ಭಾರತೀಯ ಸೇನೆ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಆದರೆ, ಇದೀಗ ಆ ನೆಲೆಗಳು ಮತ್ತೆ ಸಕ್ರಿಯಗೊಂಡಿರುವುದಾಗಿ ಸೇನೆಯ ಅಧಿಕಾರಿಗಳು ಹೇಳಿದ್ದಾರೆ...

ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಲಿದ್ದಾರೆ ಗೀತಾ ಶಿವರಾಜ್ ಕುಮಾರ್
ರಾಜಕೀಯ

ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಲಿದ್ದಾರೆ ಗೀತಾ ಶಿವರಾಜ್ ಕುಮಾರ್

ನಟ ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ.