Active case

ಕೋವಿಡ್-19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕೆಳಕ್ಕಿಳಿದಿದ್ದು 98,125ಕ್ಕೆ ಇಳಿದಿದೆ.

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣ ಇಳಿಕೆ, ಸಾವಿನ ಪ್ರಮಾಣ ಏರಿಕೆ
ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ.

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಆಂಧ್ರ, ತಮಿಳುನಾಡು, ತೆಲಂಗಾಣ ರಾಜ್ಯಗಳನ್ನೇ ಹಿಂದಿಕ್ಕಿದ ಬೆಂಗಳೂರು ನಗರ!
ಕೊರೋನಾ ನಿಯಂತ್ರಣದಲ್ಲಿದೆ ಎಂದು ಭಾವಿಸಿ ನಿರಾಳವಾಗಿದ್ದ ರಾಜ್ಯ ಸರ್ಕಾರ ಹಾಗೂ ಜನರಿಗೆ ಮಹಾಮಾರಿ ಕೊರೋನಾ ಏಪ್ರಿಲ್ ಒಂದೇ ತಿಂಗಳಿನಲ್ಲಿ ಭಾರೀ ಆಘಾತವನ್ನು ನೀಡಿದೆ.

