active cases

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,151 ಕೇಸು, 32 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 67 ಸಾವಿರದ 151 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 32 ಲಕ್ಷ ಗಡಿ ದಾಟಿದೆ.

ಭಾರತದಲ್ಲಿ 61 ಸಾವಿರದ 408 ಹೊಸ ಕೇಸುಗಳು ಪತ್ತೆ, 836 ಮಂದಿ ಕೊರೋನಾ ಸೋಂಕಿಗೆ ಸಾವು
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆ ಗುಣಮುಖ ಹೊಂದುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣದಲ್ಲಿ ವೃದ್ಧಿ, ಸಕ್ರಿಯ ಪ್ರಕರಣಗಳ ಬಗ್ಗೆ ಆತಂಕ
ರಾಜ್ಯದಲ್ಲಿ ಕೋವಿಡ್-19 ನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರೋರಾತ್ರಿ ಚೇತರಿಕೆ ಪ್ರಮಾಣ ಶೇ. 41. 49ರಿಂದ 42. 81ಕ್ಕೆ ಪ್ರಗತಿಯಾಗಿದೆ.

ಕೊರೊನಾ: ಭಾರತದಲ್ಲಿ ಮತ್ತೆ 100 ಸಾವು, 82 ಸಾವಿರದತ್ತ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 100 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು 3967 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ

ಎನ್ಎಸ್ ಜಿ ವೈದ್ಯಕೀಯ ಸಿಬ್ಬಂದಿಗೆ ಕೋವಿಡ್-19: ಸಿಎಪಿಎಫ್ ನಲ್ಲಿ 745 ಕ್ಕೂ ಹೆಚ್ಚು ಪ್ರಕರಣ ಪತ್ತೆ
ಭಾರತದ ಅತ್ಯುತ್ಕೃಷ್ಟ ಭಯೋತ್ಪಾದನಾ ನಿಗ್ರಹ ದಳ, ಎನ್ಎಸ್ ಜಿಯ ವೈದ್ಯಕೀಯ ಸಿಬ್ಬಂದಿಯೋರ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

