Active covid cases

ಬೆಂಗಳೂರಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ ತಗ್ಗಿಸಲು ಹೆಣಗಾಟ
ರಾಜ್ಯದಾದ್ಯಂತ ಕೋವಿಡ್ -19 ಪ್ರಕರಣಗಳನ್ನು ತಗ್ಗಿಸುವಲ್ಲಿ ಕರ್ನಾಟಕ ಸಾಕಷ್ಟು ಸಾಧನೆ ಮಾಡಿದರೂ, ಬೆಂಗಳೂರಿನಲ್ಲಿ ದಿನನಿತ್ಯ ಡಿಸ್ಚಾರ್ಜ್ ಆಗುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿದೆ.

ಕೋವಿಡ್-19: ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14 ಸಾವಿರಕ್ಕಿಂತ ಕಡಿಮೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 14 ಸಾವಿರಕ್ಕಿಂತ ಕೆಳಕ್ಕಿಳಿದಿದ್ದು, 13,890ಕ್ಕೆ ಇಳಿದಿದೆ.

ಮೇ ಮಧ್ಯದ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ರಿಂದ 48 ಲಕ್ಷಕ್ಕೇರುವ ಸಾಧ್ಯತೆ: ಐಐಟಿ ವಿಜ್ಞಾನಿಗಳು
ಭಾರತದಲ್ಲಿ ಕೊರೋನಾ ವೈರಸ್ ನ 2ನೇ ಅಬ್ಬರ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ರಿಂದ 48 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಹೇಳಿದ್ದಾರೆ.

ಕೊರೋನಾ ಸ್ಫೋಟ: ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರ ಮುಂದು, ಮೇ 5ರವರೆಗೆ ಸಂಪೂರ್ಣ ಲಾಕ್ ಡೌನ್?
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ 1 ಲಕ್ಷದ 80 ಸಾವಿರದ 542 ಮಂದಿ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಹೋಂ ಐಸೊಲೇಷನ್ ನಲ್ಲಿದ್ದಾರೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೋವಿಡ್ ಕೇಸ್ ಗಳನ್ನು ನೋಡಿ ತಜ್ಞರು ಕೂಡ ಆತಂಕಕ್ಕೊಳಗಾಗಿದ್ದಾರೆ.

