Active politics

ರಾಷ್ಟ್ರ ರಾಜಕಾರಣಕ್ಕೆ ಯಡಿಯೂರಪ್ಪ?: ಸಕ್ರಿಯ ರಾಜಕೀಯಕ್ಕೆ ಬರುವಂತೆ ವಿಜಯೇಂದ್ರಗೆ ಬಿಎಸ್ ವೈ ಪರಮಾಪ್ತರ ಒತ್ತಡ!
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ ಎಡಿಎಂಕೆ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ!
ಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಅವರು ಸಕ್ರಿಯ ರಾಜಕೀಯಕ್ಕ ಮರಳುವ ಸೂಚನೆ ಕೊಟ್ಟಿದ್ದಾರೆ. ವಿ ಕೆ ಶಶಿಕಲಾ ಮತ್ತು ಪಕ್ಷದ ಕ್ಯಾಡರ್ ಮಧ್ಯೆ ನಡೆದಿದೆ ಎನ್ನಲಾದ ಪೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು ಅದರಲ್ಲಿ ಕೋವಿಡ್ ಸಾಂಕ್ರಾಮಿಕ ತಗ್ಗಿದ ನಂತರ ರಾಜಕೀಯಕ್ಕೆ ಸಕ್ರಿಯವಾಗಿ ಮರಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

ಜನಾರ್ದನ ರೆಡ್ಡಿ ಸಕ್ರಿಯ ರಾಜಕಾರಣದಲ್ಲಿ ಇದ್ದಿದ್ದರೇ ಶ್ರೀರಾಮುಲುಗೆ ಮತ್ತಷ್ಟು ಬಲ ಬರುತ್ತಿತ್ತು!
ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ವಿಶ್ವನಾಥ್ ರಾಜಕೀಯ ನಿವೃತ್ತಿ
ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ದಿಸುತ್ತಿಲ್ಲ, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ತಾವು ಸಕ್ರಿಯ ರಾಜಕೀಯದಿಂದ ...

ಮೈಸೂರು: ಚುನಾವಣೆಯ ಅಬ್ಬರದ ನಡುವೆಯೂ ಸಕ್ರಿಯ ರಾಜಕೀಯದಿಂದ ದೂರವೇ ಉಳಿದ ರಾಜಮನೆತನ
ಕೆಲವೇ ದಶಕಗಳ ಹಿಂದೆ, ಮೈಸೂರುನಲ್ಲಿ ಯಾವುದೇ ಚುನಾವಣೆಗಳಿರಲಿಲ್ಲ, ಇದ್ದರೂ ರಾಜವಂಶಸ್ಥರು ಇದರಲ್ಲಿ ಭಾಗವಹಿಸುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ....

ಪ್ರಣಬ್ ಮುಖರ್ಜಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಬರಲ್ಲ: ಪುತ್ರಿ ಶರ್ಮಿಷ್ಠಾ
2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ...

ನಂಜನಗೂಡು ಉಪಚುನಾವಣೆಯಲ್ಲಿ ಸೋತರೆ ರಾಜಕೀಯದಿಂದ ನಿವೃತ್ತಿ: ಶ್ರೀನಿವಾಸ್ ಪ್ರಸಾದ್
ನಂಜನಗೂಡು ವಿಧಾನಸಭೆ ಉಪಚುನಾವಣೆಯಲ್ಲಿ ನಾನು ಸೋತರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಿಎಂ...

ಸಕ್ರಿಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ಗುಡ್ ಬೈ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಶನಿವಾರ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ: ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ವಾದ್ರಾರವರು ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ, ಆದರೆ...

