ರಾಜ್ಯಸಲಿಂಗ ವಿವಾಹ ಕುರಿತು ಹೇಳಿಕೆ: ಕ್ಷಮೆಯಾಚಿಸುವಂತೆ ಸುಶೀಲ್ ಕುಮಾರ್ ಮೋದಿಗೆ ಅಕೈ ಪದ್ಮಶಾಲಿ ಆಗ್ರಹ
ಸಲಿಂಗ ವಿವಾಹ ಕುರಿತು ಇತ್ತೀಚೆಗೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರು ಕ್ಷಮೆಯಾಚಿಸಬೇಕೆಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು ಶನಿವಾರ ಆಗ್ರಹಿಸಿದ್ದಾರೆ.