ದೇಶಭೀಮಾ-ಕೋರೆಗಾಂವ್ ಹಿಂಸಾಚಾರ: ಸೆ.2ರವರೆಗೂ ಹೋರಾಟಗಾರರ ಗೃಹ ಬಂಧನ ವಿಸ್ತರಣೆ: ಸುಪ್ರೀಂ ಕೋರ್ಟ್
ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಆರೋಪ ಮತ್ತು ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಗೃಹಬಂಧನದಲ್ಲಿರುವ ಹೋರಾಟಗಾರರ ಗೃಹಬಂಧನವನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 12ರವರೆದೂ ವಿಸ್ತರಣೆ ಮಾಡಿದೆ.