ಬಾಲಿವುಡ್3ನೇ ಮದುವೆಗೆ ರೆಡಿಯಾದ ಆಮಿರ್ ಖಾನ್! ಜುಲೈ 5 ರಂದು ಬೆಂಗಳೂರಿನ ಗೆಳತಿ ಜತೆ ನಿಖಾ; ಯಾರು ಈ ಗೌರಿ ಸ್ಪ್ರಾಟ್?
ಸೂಪರ್ ಸ್ಟಾರ್ ಅಮಿರ್ ಖಾನ್ ಅವರು ಈ ಹಿಂದೆ ರೀನಾ ದತ್ತಾ ಮತ್ತು ಕಿರಣ್ ರಾವ್ ಅವರನ್ನು ವಿವಾಹವಾಗಿದ್ದರು. ಇದೀಗ ಮೂರನೇ ಬಾರಿ ಗೌರಿ ಸ್ಪ್ರಾಟ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.