ರಾಜ್ಯಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.