Actor Chetan Chandra

HD Revannaಗೆ ಜಾಮೀನು; ಮಹಾರಾಷ್ಟ್ರ ರೀತಿ ರಾಜ್ಯ ಸರ್ಕಾರ ಉರುಳಿಸಲು ಅಸಾಧ್ಯ; ನಟ ಚೇತನ್ ಚಂದ್ರ ಮೇಲೆ ಹಲ್ಲೆ! ಇಂದಿನ ಸುದ್ದಿ ಮುಖ್ಯಾಂಶಗಳು 13-05-2024

HD Revannaಗೆ ಜಾಮೀನು. ಮಹಾರಾಷ್ಟ್ರ ರೀತಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಅಸಾಧ್ಯ. ನಟ ಚೇತನ್ ಚಂದ್ರ ಮೇಲೆ ಹಲ್ಲೆ!

ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ; ವೀಡಿಯೋ ವೈರಲ್!
ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

