actor Darshan

ನಟ ದರ್ಶನ್‌ಗೆ ಮತ್ತೆ ಸಂಕಷ್ಟ; ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಕೆಯಾಗಿದೆ.

Watch | 'ಚಿತ್ರರಂಗ ತುಂಬಾ ನೋವಿನಲ್ಲಿದೆ'; BOSS ಕಾಂಟ್ರವರ್ಸಿ ಬಗ್ಗೆ Kiccha Sudeep ಸ್ಪಷ್ಟನೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಮೇಲ್ಮನವಿ; ವಿಶೇಷ ವಕೀಲರ ನೇಮಕ
ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿಯನ್ನು(ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

'BOSSism ಕಾಲ ಮುಗಿತು': Darshan-Kiccha Sudeep ಅಭಿಮಾನಿಗಳ ನಡುವೆ ಮತ್ತೆ 'ಫ್ಯಾನ್ಸ್ ವಾರ್', ನಟ ಪ್ರದೀಪ್ ಸ್ಪಷ್ಟನೆ!
ನಟ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ತೆರೆಕಂಡ 2 ದಿನಗಳಲ್ಲೇ ಬಹುತೇಕ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಇದೇ ಖುಷಿಯಲ್ಲಿ ಸುದೀಪ್ ಆಪ್ತರು ನೀಡಿದ್ದ ಪಾರ್ಟಿ ಇದೀಗ ವಿವಾದಕ್ಕೆ ಕಾರಣವಾಗಿದೆ.

ನಟ ದರ್ಶನ್, ಇತರರಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಬೆಂಗಳೂರು ಪೊಲೀಸ್ ಕಮಿಷನರ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

'ಸಮಾಜಕ್ಕೆ ಕಂಟಕ'ವಾಗಿದ್ದ ರೇಣುಕಾಸ್ವಾಮಿ ಹೀರೋ ಮಾಡಿ, 'ದರ್ಶನ್'ನ ವಿಲನ್ ಮಾಡಲಾಗಿದೆ!
ನಿಯಮಿತ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಶೀಘ್ರ ಮೇಲ್ಮನವಿ: ಪೊಲೀಸ್ ಆಯುಕ್ತ ದಯಾನಂದ
ದರ್ಶನ್‌ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ, ಬೆಂಗಳೂರಿನತ್ತ ಪ್ರಯಾಣ
ಬಳ್ಳಾರಿ ಜೈಲಿನಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಟ ದರ್ಶನ್ ಅವರು 131 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ.

