actor Darshan

Actor Darshan ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್: ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು; ಷರತ್ತು ಅನ್ವಯ!
ರಾಜ್ಯ

Actor Darshan ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್: ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು; ಷರತ್ತು ಅನ್ವಯ!

ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನು ನೋವು: ನಟ Darshan ಜಾಮೀನು ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಕೋರ್ಟ್!
ರಾಜ್ಯ

ಬೆನ್ನು ನೋವು: ನಟ Darshan ಜಾಮೀನು ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಕೋರ್ಟ್!

ಅರ್ಜಿದಾರರ ದೇಹದಲ್ಲಿ ಸಮರ್ಪಕವಾಗಿ ರಕ್ತಪರಿಚಲನೆ ಆಗುತ್ತಿಲ್ಲ, ಪಾದಗಳಲ್ಲಿ ಮರಗಟ್ಟುವಿಕೆ ಸಮಸ್ಯೆ ಇದೆ. ಕಾಲಿನಲ್ಲಿ ನರದ ತೊಂದರೆ ಉಂಟಾಗಿದ್ದು, ಈಗಾಗಲೇ ಸ್ವಲ್ಪ ಮಟ್ಟಿಗೆ ಪಾದ ಸ್ಪರ್ಶ ಕಳೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಇತ್ತೀಚಿಗೆ ಸೆಷನ್ಸ್‌ ಕೋರ್ಟ್ ನಟ ದರ್ಶನ್‌ ಅವರಿಗೆ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

Actor Darshan: ಬೆನ್ನುನೋವು ತೀವ್ರ, ನಡೆಯಲೂ ಸಾಧ್ಯವಾಗದೆ ಒದ್ದಾಟ!
ಸಿನಿಮಾ ಸುದ್ದಿ

Actor Darshan: ಬೆನ್ನುನೋವು ತೀವ್ರ, ನಡೆಯಲೂ ಸಾಧ್ಯವಾಗದೆ ಒದ್ದಾಟ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿದ್ದು, ದರ್ಶನ್​ಗೆ ಕೂರುವುದು-ಏಳುವುದು ಮಹಾ ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅಕ್ಟೋಬರ್ 14ಕ್ಕೆ ತೀರ್ಪು
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅಕ್ಟೋಬರ್ 14ಕ್ಕೆ ತೀರ್ಪು

ಜಾಮೀನು ಕೋರಿ ಪ್ರಕರಣದ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ, ಆರೋಪಿ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್​ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.

ಜಾರಕಿಹೊಳಿ-ಖರ್ಗೆ ಭೇಟಿ ಬಗ್ಗೆ ಅನಗತ್ಯ ಊಹಾಪೋಹ- CM; ಮುನಿರತ್ನಗೆ ನ್ಯಾಯಾಂಗ ಬಂಧನ; ರಾಜ್ಯ ಬಿಜೆಪಿ ಘಟಕದ ವಿರುದ್ಧ ಟಬು ರಾವ್ ದೂರು
ವಿಡಿಯೋ

ಜಾರಕಿಹೊಳಿ-ಖರ್ಗೆ ಭೇಟಿ ಬಗ್ಗೆ ಅನಗತ್ಯ ಊಹಾಪೋಹ- CM; ಮುನಿರತ್ನಗೆ ನ್ಯಾಯಾಂಗ ಬಂಧನ; ರಾಜ್ಯ ಬಿಜೆಪಿ ಘಟಕದ ವಿರುದ್ಧ ಟಬು ರಾವ್ ದೂರು

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಜಾಮೀನು ಕೋರಿ ದರ್ಶನ್ ಹಾಗೂ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯಾ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ, ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.

Actor Darshan ಗೆ ಮತ್ತೊಂದು ಸಂಕಷ್ಟ: ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ!
ರಾಜ್ಯ

Actor Darshan ಗೆ ಮತ್ತೊಂದು ಸಂಕಷ್ಟ: ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವಹಿವಾಟು ಕೂಡ ನಡೆದಿದ್ದು, ಇದೇ ಕಾರಣಕ್ಕೆ ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ.

MUDA ಕೇಸ್: ನಾಳೆ ಸಿಎಂ ಅರ್ಜಿ ವಿಚಾರಣೆ ತೀರ್ಪು; ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಕಾವೇರಿ 5ನೇ ಹಂತದ ಯೋಜನೆ ವಿಜಯದಶಮಿ ವೇಳೆಗೆ ಲೋಕಾರ್ಪಣೆ- ಇವು ಇಂದಿನ ಪ್ರಮುಖ ಸುದ್ದಿಗಳು 23-09-2024
ರಾಜ್ಯ

MUDA ಕೇಸ್: ನಾಳೆ ಸಿಎಂ ಅರ್ಜಿ ವಿಚಾರಣೆ ತೀರ್ಪು; ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಕಾವೇರಿ 5ನೇ ಹಂತದ ಯೋಜನೆ ವಿಜಯದಶಮಿ ವೇಳೆಗೆ ಲೋಕಾರ್ಪಣೆ- ಇವು ಇಂದಿನ ಪ್ರಮುಖ ಸುದ್ದಿಗಳು 23-09-2024