actor Darshan

ದರ್ಶನ್ ಗೆ ಜೈಲರ್ ಎಚ್ಚರಿಕೆ; ಶೌಚಾಲಯ ಸ್ವಚ್ಛಗೊಳಿಸಿದ 'ದಾಸ'
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಟಿವಿಗಾಗಿ ಮಾಡುತ್ತಿರುವ ಕಿರಿಕಿರಿ ಮಾಡುತ್ತಿರುವುದಕ್ಕೆ ಜೈಲು ಅಧಿಕಾರಿಗಳು ದರ್ಶನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ ನಲ್ಲಿ ದರ್ಶನ್ ಅರ್ಜಿ ಮಾನ್ಯ;, ಚಿಕ್ಕಮಗಳೂರು: ವೈದ್ಯರ ಮೇಲೆ ಚಪ್ಪಲಿ ಎಸೆದು ಹಲ್ಲೆ; ವಾಲ್ಮೀಕಿ ಹಗರಣ: ED FIR ನಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಹೆಸರು; ಇವು ಇಂದಿನ ಪ್ರಮುಖ ಸುದ್ದಿಗಳು 10-09-2024

Renukaswamy Murder Case: ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಸೆ.12 ವರೆಗೆ ವಿಸ್ತರಣೆ
ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.

ದರ್ಶನ್ ತಪ್ಪು ಮಾಡಿ ಜೈಲಿಗೆ ಹೋಗಿದ್ದು, ನನ್ನ ಹೆಸರು ತಳುಕು ಹಾಕುವುದು ಬೇಡ: ಸಚಿವ Zameer Ahmed Khan
'ದರ್ಶನ್ ನನ್ನ ಆತ್ಮೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ ಗೆ ಸೆ.9ರವರೆಗೆ ಜೈಲೇ ಗತಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

ಜೈಲಲ್ಲಿ ರಾಜಾತಿಥ್ಯ: ನಟ ದರ್ಶನ್ ಗೆ ಫುಲ್ ಡ್ರಿಲ್; ಕೋರ್ಟ್ ಅನುಮತಿಗೆ ಪೊಲೀಸರ ಸಿದ್ಧತೆ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಹಾಗೂ ಮೊಬೈಲ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಸಿದ್ಧತೆ ನಡೆಸಿದ್ದು, ದರ್ಶನ್ ವಿಚಾರಣೆಗೆ ಕೋರ್ಟ್ ಅನುಮತಿ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದರ್ಶನ್‌ಗೆ ರಾಜಾತಿಥ್ಯ: ಜೈಲು ಅಧೀಕ್ಷಕ ಸೇರಿ 9 ಅಧಿಕಾರಿಗಳ ಅಮಾನತು; ನಟನ ವಿರುದ್ಧ 3 ಹೊಸ ಎಫ್ಐಆರ್ ದಾಖಲು
ಜೈಲು ಕೈಪಿಡಿ ಉಲ್ಲಂಘಿಸಿದ್ದರಿಂದ ದರ್ಶನ್ ವಿರುದ್ಧ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಹೇಳಿದರು.

ಜೈಲಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ: 7 ಅಧಿಕಾರಿಗಳು ಸಸ್ಪೆಂಡ್, ಪರಮೇಶ್ವರ್ ಖಡಕ್ ವಾರ್ನಿಂಗ್!

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ನ್ಯಾಯಾಂಗ ಬಂಧನ ಆಗಸ್ಟ್ 28ರ ವರೆಗೆ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಿತ್ತು.

