actor Darshan

Actor Darshan ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 14ರವರೆಗೆ ವಿಸ್ತರಣೆ
ರಾಜ್ಯ

Actor Darshan ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 14ರವರೆಗೆ ವಿಸ್ತರಣೆ

ನಟ ದರ್ಶನ್‌, ಪವಿತ್ರಾ ಗೌಡ (Pavitra Gowda) ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಕೈದಿಗಳಲ್ಲಿ ಭೇದವೇಕೆ?: ನಟ ದರ್ಶನ್ ಮನೆ ಊಟ ಬೇಡಿಕೆ ಅರ್ಜಿ ಕುರಿತು Karnataka High Court ಹೇಳಿಕೆ
ರಾಜ್ಯ

ಕೈದಿಗಳಲ್ಲಿ ಭೇದವೇಕೆ?: ನಟ ದರ್ಶನ್ ಮನೆ ಊಟ ಬೇಡಿಕೆ ಅರ್ಜಿ ಕುರಿತು Karnataka High Court ಹೇಳಿಕೆ

ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್‌ ತೂಗುದೀಪ ಶ್ರೀನಿವಾಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Renukaswamy Case: ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ನಟ Darshan ಹೊಸ ಅರ್ಜಿ
ರಾಜ್ಯ

Renukaswamy Case: ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ನಟ Darshan ಹೊಸ ಅರ್ಜಿ

‘ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹೈಕೋರ್ಟ್‌ನಲ್ಲಿ ಹೊಸ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ
ರಾಜ್ಯ

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ

ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

ನಟ ದರ್ಶನ್ ಗೆ ಆ.1 ವರೆಗೆ ನ್ಯಾಯಾಂಗ ಬಂಧನ; GT ಮಾಲ್ ಗೆ ಬೀಗ; ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ವಿಡಿಯೋ

ನಟ ದರ್ಶನ್ ಗೆ ಆ.1 ವರೆಗೆ ನ್ಯಾಯಾಂಗ ಬಂಧನ; GT ಮಾಲ್ ಗೆ ಬೀಗ; ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

Darshan case: ಅಂಧಾಭಿಮಾನಕ್ಕೆ ''ಬರೆ'' ಎಳೆದ ಮಕ್ಕಳ ಆಯೋಗ; ಕಂದಮ್ಮನಿಗೆ ''ಖೈದಿ'' ವೇಷ ಹಾಕಿದ್ದ ಅಭಿಮಾನಿ ವಿರುದ್ಧ ಪ್ರಕರಣ ದಾಖಲು!
ರಾಜ್ಯ

Darshan case: ಅಂಧಾಭಿಮಾನಕ್ಕೆ ''ಬರೆ'' ಎಳೆದ ಮಕ್ಕಳ ಆಯೋಗ; ಕಂದಮ್ಮನಿಗೆ ''ಖೈದಿ'' ವೇಷ ಹಾಕಿದ್ದ ಅಭಿಮಾನಿ ವಿರುದ್ಧ ಪ್ರಕರಣ ದಾಖಲು!

ದರ್ಶನ್ ಅಭಿಮಾನಿಯೊಬ್ಬ ಪುಟ್ಟ ಕಂದಮ್ಮನಿಗೆ ದರ್ಶನ್‌ ಖೈದಿ ನಂಬರ್ ಇರುವ ಬಟ್ಟೆ ಹಾಗೂ ಕೋಳ ಜೊತೆಗಿಟ್ಟು ಫೋಟೋ ಶೂಟ್ ಮಾಡಿಸಿ ಹುಚ್ಚಾಟ ಮೆರೆದಿದ್ದಾನೆ.

ಜೈಲಲ್ಲಿ ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ-ಪ್ರೇಮ್!
ರಾಜ್ಯ

ಜೈಲಲ್ಲಿ ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ-ಪ್ರೇಮ್!

ದರ್ಶನ್ ಆರಾಮಾಗಿದ್ದಾರಾ ಎಂಬ ಪ್ರಶ್ನೆಗೆ ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಆರಾಮಾಗಿ ಇರುತ್ತಾರಾ ಎಂದು ಭಾವುಕರಾಗಿ ಪ್ರಶ್ನಿಸಿದರು.

ದರ್ಶನ್ ಕೈದಿ ನಂ.6106: ಇದೇ ನಮಗೆ ಲಕ್ಕಿ ನಂಬರ್ ಎಂದ ಅಭಿಮಾನಿ, ರಿಜಿಸ್ಟರ್‌ ಮಾಡಿಸಲು ಮುಂದು!
ರಾಜ್ಯ

ದರ್ಶನ್ ಕೈದಿ ನಂ.6106: ಇದೇ ನಮಗೆ ಲಕ್ಕಿ ನಂಬರ್ ಎಂದ ಅಭಿಮಾನಿ, ರಿಜಿಸ್ಟರ್‌ ಮಾಡಿಸಲು ಮುಂದು!

ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ‌ನಟ ದರ್ಶನ್‌ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್‌ 6106 ನನಗೆ ಲಕ್ಕಿ ನಂಬರ್‌ ಎಂದು ಹೇಳಿಕೊಂಡಿದ್ದಾರೆ.