actor Darshan

ದರ್ಶನ್ʼನನ್ನು ಚಿತ್ರರಂಗದಿಂದ ಬ್ಯಾನ್ ಮಾಡಿ, ಅತ್ಯಂತ ಕಠಿಣ ಶಿಕ್ಷೆ ವಿಧಿಸಿ: ಮೃತ ರೇಣುಕಾಸ್ವಾಮಿ ತಾಯಿ ಆಕ್ರೋಶ
ನಟ ದರ್ಶನ್ʼನನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು, ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಿ ಎಂದು ಮೃತ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಆಕ್ರೋಶ ಹೊರಹಾಕಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ, ನಟ ದರ್ಶನ್ ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತದೆ: ಡಾ ಪರಮೇಶ್ವರ್
ಇದೊಂದು ಕೊಲೆ ಪ್ರಕರಣವಾಗಿರುವುದರಿಂದ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ದರ್ಶನ್ ವಿಚಾರದಲ್ಲಿ ಸಾಫ್ಟ್ ಆಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಬಂಧವೇ ಇಲ್ಲದ ಮೂವರ ಶರಣಾಗಿಸಿ ಸಿಕ್ಕಿಬಿದ್ದ ನಟ ದರ್ಶನ್: ಪೊಲೀಸರು ರಹಸ್ಯ ಕೊಲೆ ಭೇದಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ...
ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ.

ನಟ ದರ್ಶನ್‌ಗೆ ಪೊಲೀಸ್ ಕೇಸ್, ವಿವಾದಗಳೇನು ಹೊಸದಲ್ಲ; ಈ ಹಿಂದೆ ಪತ್ನಿ ಮೇಲೆ ಹಲ್ಲೆ ನಡೆಸಿ ಜೈಲುವಾಸ ಅನುಭವಿಸಿದ್ದರು ಚಾಲೆಂಜಿಂಗ್ ಸ್ಟಾರ್!
ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಾಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಪೊಲೀಸ್ ಕೇಸ್, ವಿವಾದಗಳು ಹೊಸದಲ್ಲ. ಆದರೆ ಕೊಲೆ ಪ್ರಕರಣದಲ್ಲಿ ಅವರು ಭಾಗಿಯಾಗಬಹುದು ಎಂದು ಯಾರೂ ಊಹಿಸಿರಲಿಲ್ಲ. ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಎಂಬ 33 ವರ್ಷ ವಯಸ್ಸಿನ ಯುವಕನ ಕೊಲೆ ಪ್ರಕರಣದ ಆರೋಪ ಈಗ ಅವರ ಮೇಲೆ ಬಂದಿದೆ.

ನಟ ದರ್ಶನ್'ಗೆ ಮತ್ತೊಂದು ಸಂಕಷ್ಟ: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು!
ಹತ್ಯೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಬಂಧನ; ಅಭಿಮಾನಿ ಮೇಲೆಯೇ ಚಾಲೆಂಜಿಂಗ್ ಸ್ಟಾರ್ ಹಲ್ಲೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಶಕ್ಕೆ: ಪೊಲೀಸ್ ಆಯುಕ್ತರು ಏನೆಂದರು?
ಘಟನೆಗೆ ಸಂಬಂಧಿಸಿ ನಟಿ ಪವಿತ್ರಾ ಗೌಡರನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR

Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR
ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.

