actor Darshan

Kaatera ಚಿತ್ರದ ಭರ್ಜರಿ ಯಶಸ್ಸು: ಚಿತ್ರತಂಡಕ್ಕೆ ನಟ ದರ್ಶನ್-ರಾಕ್ ಲೈನ್ ವೆಂಕಟೇಶ್ "ಭರ್ಜರಿ ಗಿಫ್ಟ್"!

Kaatera Success meet: 'ಕಾಟೇರ' ಚಿತ್ರದ ಯಶಸ್ಸು: ಚಿತ್ರತಂಡಕ್ಕೆ ನಟ ದರ್ಶನ್-ರಾಕ್ ಲೈನ್ ವೆಂಕಟೇಶ್ ಭರ್ಜರಿ ಗಿಫ್ಟ್!
ಕಾಟೇರಾ ಚಿತ್ರ 100 ದಿನಗಳ ಪೂರೈಸಿದ ಸಂಭ್ರಮದ ನಡುವೆಯೇ ಚಿತ್ರತಂಡಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ನಟ ದರ್ಶನ್ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಮಂಡ್ಯದಲ್ಲಿ ನಟ Darshan ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: 'ಒಳ್ಳೆ ರಿಸಲ್ಟ್ ಬರುತ್ತೆ'... ಸುಮಲತಾ ಅಂಬರೀಶ್ ಸ್ಪಷ್ಟನೆ!
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಇಂತಹ ಪಕ್ಷದ ಪರ ಪ್ರಚಾರ ಮಾಡು ಎಂದು ನಾನು ಹೇಳಿಲ್ಲ ಎಂದಿದ್ದಾರೆ.

ಪ್ರಹ್ಲಾದ್ ಜೋಶಿಗೆ ಸೆಡ್ಡು: ನಾಮಪತ್ರ ಸಲ್ಲಿಸಿದ ಸ್ವಾಮೀಜಿ. ಮಂಡ್ಯದಲ್ಲಿ 'ಕೈ' ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ, ಮತದಾನ ಮಾಡದವರ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ? - ಈ ದಿನದ ಸುದ್ದಿ ಮುಖ್ಯಾಂಶಗಳು 18-04-24

ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ
ಲೋಕಸಭಾ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಕೀಳುಮಟ್ಟದ ಪೋಸ್ಟ್: ದರ್ಶನ್ ಅಭಿಮಾನಿಗಳ ವಿರುದ್ಧ ಅಪ್ಪು ಫ್ಯಾನ್ಸ್ ದೂರು!
IPL 2024 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ವಿಚಾರ ಮುಂದಿಟ್ಟುಕೊಂಡು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಕುರಿತು ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್ ಸೇರಿ 8 ಮಂದಿಗೆ ಕ್ಲೀನ್ ಚೀಟ್
ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಎಲ್ಲಾ 8 ಮಂದಿಗೂ ಬಿಗ್ ರಿಲೀಫ್ ಸಿಕ್ಕಿದೆ. ರಾಜಾಜಿನಗರದ ಜೆಟ್‌ಲ್ಯಾಗ್ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

'ಸುಮಲತಾ ಅವರು ನಮ್ಮ ಅಮ್ಮ, ಅವರ ಜೊತೆ ನಾನು ಯಾವಾಗಲೂ ಇರುತ್ತೇನೆ': ನಟ ದರ್ಶನ್
ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ ದರ್ಶನ್ ತೂಗುದೀಪ

'ತಾಕತ್ತಿದ್ದರೆ ಮಾಡಿ ನೋಡೋಣ': ನಟ ದರ್ಶನ್ ಗೆ ನಿರ್ಮಾಪಕ ಉಮಾಪತಿ ಸವಾಲು
‘ಕಾಟೇರ’ (Kaatera) ಸಿನಿಮಾದ ಕತೆ ಮತ್ತು ಟೈಟಲ್ ತಾವು ಮಾಡಿಸಿದ್ದು ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಹೇಳಿದ್ದರು.

