actor Darshan

News headlines 09-09-2025 | ಮದ್ದೂರು: ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ವೇಳೆ ಬೀದಿ ಲೈಟ್ ಆಫ್, ಪೂರ್ವ ಯೋಜಿತ ಕೃತ್ಯ?; Bhadravati: ಈದ್-ಎ-ಮಿಲಾದ್ ಆಚರಣೆ ವೇಳೆ ಪಾಕ್ ಪರ ಘೋಷಣೆ!; ನನಗೆ ವಿಷ ಕೊಟ್ಬಿಡಿ: ಜಡ್ಜ್ ಎದುರು ನಟ ದರ್ಶನ್ ಕಣ್ಣೀರು

Watch | ನನಗೆ ವಿಷ ಕೊಟ್ಬಿಡಿ: ಜಡ್ಜ್ ಎದುರು ನಟ ದರ್ಶನ್ ಕಣ್ಣೀರು; ಮದ್ದೂರು: ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ವೇಳೆ ಬೀದಿ ಲೈಟ್ ಆಫ್, ಪೂರ್ವ ಯೋಜಿತ ಕೃತ್ಯದ ಶಂಕೆ, ಬಂದ್ ಯಶಸ್ವಿ

ಸ್ವಲ್ಪ ವಿಷ ಕೊಡಿ ಎಂದ ದರ್ಶನ್ ಗೆ ರಿಲೀಫ್; ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ನಕಾರ
ಆರೋಪಿ ದರ್ಶನ್ ಅವರನ್ನು ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 64ನೇ ಸೆಷನ್ಸ್ ಕೋರ್ಟ್, ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಹೇಳಿದೆ.

ದರ್ಶನ್ ನಟನೆಯ 'ದಿ ಡೆವಿಲ್' ಹಾಡು 'ಇದ್ರೆ ನೆಮ್ದಿಯಾಗ್ ಇರ್ಬೇಕ್' ಸದ್ಯಕ್ಕೆ ನಂ.1
ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಗೀತರಚನೆಕಾರ ಅನಿರುದ್ಧ್ ಶಾಸ್ತ್ರಿ ಅವರ ಸಾಹಿತ್ಯವಿದೆ. ಹಾಡಿಗೆ ದೀಪಕ್ ಬ್ಲೂ ಧ್ವನಿ ನೀಡಿದ್ದಾರೆ.

'Actor Darshan ಜೊತೆ ಚಿತ್ರ ಮಾಡುತ್ತೇನೆ.. ಆದರೆ..': ನಿರ್ದೇಶಕ ಪ್ರೇಮ್ ಹೇಳಿದ್ದೇನು?
ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರ ಬಿಡುಗಡೆಗೆ ಸಿದ್ಧವಾಗಿರುವಂತೆಯೇ ತಮ್ಮ ಮುಂದಿನ ಪ್ರಾಜೆಕ್ಟ್ ಕುರಿತು ಮಾಹಿತಿ ನೀಡಿರುವ ನಿರ್ದೇಶಕ ಪ್ರೇಮ್, ನಟ ದರ್ಶನ್ ಜೊತೆ ಸಿನಿಮಾ ಮಾಡುವುದಾಗಿ ಮತ್ತೆ ಸ್ಪಷ್ಟಪಡಿಸಿದ್ದಾರೆ.

Actor Darshan ಪತ್ನಿ-ಮಗನ ವಿರುದ್ದ ಅಶ್ಲೀಲ ಪೋಸ್ಟ್: ಕ್ರಮಕ್ಕೆ ಆಗ್ರಹಿಸಿ ಮಹಿಳಾ ಆಯೋಗ ಪತ್ರ
ಆಯೋಗಕ್ಕೆ ಬಂದ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಂಡು ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಸೂಚಿಸಿದೆ.

'Actor Darshan ಕಷ್ಟಪಟ್ಟು ಮೇಲೆ ಬಂದಿದ್ರು.. ಆದ್ರೆ ಜೀವನ ಹಾಳು ಮಾಡಿಕೊಂಡ್ರು': ನಟಿ Ramya
ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ.

ಪರಪ್ಪನ ಅಗ್ರಹಾರದ ಜೈಲಿನಲ್ಲಿ ಪವಿತ್ರ ಗೌಡ, ನಟ ದರ್ಶನ್: ವಿಚಾರಣಾಧೀನ ಕೈದಿ ನಂಬರ್ ಎಷ್ಟು ಗೊತ್ತಾ?
ಇದೇ ಪ್ರಕರಣದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಬಂಧಿಸಿದ್ದಾಗ ದರ್ಶನ್ ಅವರಿಗೆ ವಿಚಾರಣಾಧೀನ ಕೈದಿ ನಂಬರ್ 6106 ನೀಡಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾದ ಮೇಲೆ ಅಲ್ಲಿ ದರ್ಶನ್ ಗೆ ಕೈದಿ ನಂಬರ್ 511ನ್ನು ನೀಡಲಾಗಿತ್ತು.

Actor Darshan ಗೆ ಜೈಲಿನಲ್ಲಿ ಖಿನ್ನತೆ?; ರಾತ್ರಿಯಿಡೀ ನಿದ್ರೆ ಇಲ್ಲ.. ಸ್ವಾತಂತ್ರ್ಯ ದಿನಾಚರಣೆಗೂ ಗೈರು!
ಬಂಧನದ ಬಳಿಕ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದ್ದು ಎಲ್ಲ ಆರೋಪಿಗಳು ಸೆರೆವಾಸ ಅನುಭವಿಸುತ್ತಿದ್ದಾರೆ.

