actor Darshan

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಚಿತ್ರೀಕರಣ, ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜು
ಕಥೆ, ಚಿತ್ರಕಥೆಯನ್ನು ಬರೆದಿರುವ ಪ್ರಕಾಶ್ ವೀರ್ ನಿರ್ದೇಶನದ 'ಡೆವಿಲ್' ಚಿತ್ರವನ್ನು ಶ್ರೀ ಜೈಮಾತಾ ಕಂಬೈನ್ಸ್ ಬ್ಯಾನರ್ ಭರ್ಜರಿಯಾಗಿ ನಿರ್ಮಿಸಿದೆ.

'ಮ್ಯಾಟ್ರು ಮುಗಿಸಿ ಬಿಡೋಣ.. ಇರೋದು ಒಬ್ಬರೇ ಅಪ್ಪು'; 'D Boss..D Boss' ಎಂದ ಅಭಿಮಾನಿಗಳು, Fan War ಗೆ 'ಯುವ'.. ಹೇಳಿದ್ದೇನು? Video
ಸ್ಯಾಂಡಲ್‌ವುಡ್‌ನಲ್ಲಿ ಫ್ಯಾನ್ ವಾರ್ ಹೊಸದೇನಲ್ಲ. ಇದು ಹಲವು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ನಟರ ಅಭಿಮಾನಿಗಳ ನಡುವೆ ಇದು ವಿಪರೀತಕ್ಕೆ ಹೋಗಿದ್ದೂ ಇದೆ.

ಬೆಂಗಳೂರಿನಲ್ಲಿ ಚಿತ್ರೀಕರಣ ಪೂರ್ಣ; ಥಾಯ್ಲೆಂಡ್‌ನತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಚಿತ್ತ!
ಫುಕೆಟ್, ಕ್ರಾಬಿ ಮತ್ತು ಬ್ಯಾಂಕಾಕ್‌ನಲ್ಲಿ ಹಾಡಿನ ಸನ್ನಿವೇಶಗಳು ಮತ್ತು ಮಾಂಟೇಜ್ ಶಾಟ್‌ಗಳನ್ನು ಒಳಗೊಂಡ 10 ದಿನಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಮಂಗಳವಾರ ಪ್ರಯಾಣ ಬೆಳೆಸಲಿದೆ.

Renukaswamy Murder Case: Devil ಗೆ ಶಾಕ್! ನಟ Darshan ಗೆ ವೀಸಾ ನಿರಾಕರಿಸಿದ Switzerland!
ನೂತನ ಚಿತ್ರ ‘ಡೆವಿಲ್’ ಶೂಟಿಂಗ್‌ಗಾಗಿ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು ಯೋಜನೆ ಹಾಕಿದ್ದ ದರ್ಶನ್, ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಯುರೋಪ್‌ಗೆ ಪ್ರವೇಶ ನಿಷೇಧಿಸಲಾಗಿದೆ.

Darshan ಪ್ರಕರಣದಿಂದ ಪ್ರೇರಿತ: ಮಾಜಿ ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿ ಅಪಹರಣ, ಭೀಕರ ಹಲ್ಲೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಟ ದರ್ಶನ್ ಭಾಗಿಯಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

Watch | ರಾಮನಗರಕ್ಕೆ ಹೇಮಾವತಿ ನೀರು ವಿರೋಧಿಸಿ ತುಮಕೂರಿನಲ್ಲಿ ಪ್ರತಿಭಟನೆ; SSLC ಕಡಿಮೆ ಫಲಿತಾಂಶದ ಜಿಲ್ಲೆಗಳ DDPI ಗಳಿಗೆ ನೊಟೀಸ್: ಸಿಎಂ ಆದೇಶ; ವಿದೇಶಕ್ಕೆ ತೆರಳಲು ದರ್ಶನ್ ಗೆ ಕೋರ್ಟ್ ಅನುಮತಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
ಪ್ರಸ್ತುತ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿರುವ ದರ್ಶನ್, ದುಬೈ ಮತ್ತು ಯುರೋಪ್‌ಗೆ ಪ್ರಯಾಣಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.

ನಟ ದರ್ಶನ್ ವಿದೇಶ ಪ್ರಯಾಣ ಅರ್ಜಿ ವಿಚಾರಣೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಮೇ 29 ರಂದು ಆರಂಭದಲ್ಲಿ ನಿರೀಕ್ಷಿಸಲಾಗಿದ್ದ ಆದೇಶವನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮೇ 30 ರಂದು ಅಧಿಕೃತವಾಗಿ ಕಾಯ್ದಿರಿಸಿದೆ.

Actor Darshan ರ ನೆಚ್ಚಿನ ಮೇಕಪ್ ಆರ್ಟಿಸ್ಟ್ ನಿಧನ
ನಟ ದರ್ಶನ್ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದು, '25 ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ.

