Actor Dhanveer

ದರ್ಶನ್ ಜೊತೆಗೆ ಮನಸ್ತಾಪ ವದಂತಿಗಳಿಗೆ ತೆರೆ ಎಳೆದ ನಟ ಧನ್ವೀರ್!
ಸಿನಿಮಾ ಸುದ್ದಿ

ದರ್ಶನ್ ಜೊತೆಗೆ ಮನಸ್ತಾಪ ವದಂತಿಗಳಿಗೆ ತೆರೆ ಎಳೆದ ನಟ ಧನ್ವೀರ್!

, ನಮ್ಮ ಮಧ್ಯೆ ಯಾವುದೇ ಮನಸ್ತಾಪ ಇಲ್ಲ. ಯಾರು ಹೇಳಿದ್ದು? ಅವರನ್ನೇ ಕರೆದುಕೊಂಡು ಬನ್ನಿ. ಮನಸ್ತಾಪ ಇದ್ದಿದ್ದರೆ ಅವರನ್ನು ಭೇಟಿ ಮಾಡಲು ನಾನು ಜೈಲಿಗೆ ಬರುತ್ತಿದ್ನಾ? ದರ್ಶನ್‌ ಆರಾಮವಾಗಿದ್ದಾರೆ ಎಂದು ತಿಳಿಸಿದ್ದಾರೆ.

"ದೂರವಾದ್ರ ದರ್ಶನ್-ಧನ್ವೀರ್?": ವಿಜಯಲಕ್ಷ್ಮಿ ಇನ್‌ಸ್ಟಾ ಸ್ಟೋರಿ ಹೇಳ್ತಿರೋದೇನು?
ಸಿನಿಮಾ ಸುದ್ದಿ

"ದೂರವಾದ್ರ ದರ್ಶನ್-ಧನ್ವೀರ್?": ವಿಜಯಲಕ್ಷ್ಮಿ ಇನ್‌ಸ್ಟಾ ಸ್ಟೋರಿ ಹೇಳ್ತಿರೋದೇನು?

ಈ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಸ್ಟಾಗ್ರಾಮ್ ಸ್ಟೋರಿ ಸಾಕಷ್ಟು ಸುದ್ದಿಯಾಗುತ್ತಿದೆ. ಈ ಮಧ್ಯೆ ದರ್ಶನ್ ಆಪ್ತ ಧನ್ವೀರ್ ಸುಳಿವು ಇಲ್ಲದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು...

ಧನ್ವೀರ್, ರೀಷ್ಮಾ ನಾಣಯ್ಯ ಅಭಿನಯದ ವಾಮನ ಬಿಡುಗಡೆಗೆ ದಿನಾಂಕ ಫಿಕ್ಸ್
ಸಿನಿಮಾ ಸುದ್ದಿ

ಧನ್ವೀರ್, ರೀಷ್ಮಾ ನಾಣಯ್ಯ ಅಭಿನಯದ ವಾಮನ ಬಿಡುಗಡೆಗೆ ದಿನಾಂಕ ಫಿಕ್ಸ್

ಚಿತ್ರದ 'ಮುದ್ದು ರಾಕ್ಷಸಿ' ಮತ್ತು 'ವಾ ವಾ ವಾಮನ' ಎಂಬ ಹಾಡುಗಳನ್ನು ಬಿಡುಗಡೆ ಮಾಡಿದ್ದು, ಚಿತ್ರದ ಬಗ್ಗೆ ತೀವ್ರ ಕುತೂಹಲ ಹುಟ್ಟುಹಾಕಿವೆ. ಚಿತ್ರದ ಟೀಸರ್ ಕೂಡ ಎಲ್ಲರ ಗಮನ ಸೆಳೆದಿದೆ.

ಕಾನೂನು ಬಾಹಿರವಾಗಿ ಬಂಡೀಪುರದಲ್ಲಿ ನೈಟ್ ಸಫಾರಿ: ನಟ ಧನ್ವೀರ್ ವಿರುದ್ಧ ಆರೋಪ
ಸಿನಿಮಾ ಸುದ್ದಿ

ಕಾನೂನು ಬಾಹಿರವಾಗಿ ಬಂಡೀಪುರದಲ್ಲಿ ನೈಟ್ ಸಫಾರಿ: ನಟ ಧನ್ವೀರ್ ವಿರುದ್ಧ ಆರೋಪ

ನಟ ಧನ್ವೀರ್ ರಾತ್ರಿ ವೇಳೆ ಕಾನೂನು ಬಾಹಿರವಾಗಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದರೆಂಬ ಆರೋಪ ಕೇಳಿ ಬಂದಿದೆ.  ಧನ್ವೀರ್  ಸಫಾರಿ ನಡೆಸಿದ್ದೆನ್ನಲಾದ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ನೆಟಿಗರು ನಟನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.