ಸಿನಿಮಾ ಸುದ್ದಿಆರೋಗ್ಯದಲ್ಲಿ ಏರುಪೇರು: ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.