Actor Duniya Vijay

Love Reddy ಚಿತ್ರದ ಕನ್ನಡ ಟ್ರೈಲರ್

ತೆಲುಗಿನ ಹಿಟ್ ಸಿನಿಮಾ Love Reddy ನ.22ರಂದು ಕನ್ನಡದಲ್ಲಿ ಬಿಡುಗಡೆ!
ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿ ನಡೆದ ನೈಜ ಘಟನೆಯಾಧಾರಿತ ಚಿತ್ರ ‘ಲವ್ ರೆಡ್ಡಿ’ ಸಿನಿಮಾ ತೆಲುಗಿನಲ್ಲಿ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿದ್ದೂ ಅಲ್ಲದೇ ಸ್ಟಾರ್ ನಟರಿಂದ ಮೆಚ್ಚುಗೆ ಕೂಡ ಪಡೆದುಕೊಂಡಿತ್ತು.

Duniya Vijay ಶ್ಯೂರಿಟಿ ನೀಡಿದ್ದ ಆರೋಪಿಯಿಂದ ಜೋಡಿ ಕೊಲೆ!; ಕಾರಣ ಸಿಟ್ಟು, ಅವಮಾನ!
ಈ ಹಿಂದೆ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದ ಸುರೇಶ್ ಮತ್ತೆರಡು ಕೊಲೆ ಮಾಡಿ ಮತ್ತೆ ಜೈಲುಪಾಲಾಗಿದ್ದಾನೆ. ನವೆಂಬರ್ 8ರಂದು ಬೆಂಗಳೂರಿನ ಹೊರವಲಯ ರಾತ್ರಿ ಜೋಡಿ ಕೊಲೆ ನಡೆದಿದೆ.

ಮೊದಲನೇ ಪತ್ನಿಗೆ ವಿಚ್ಛೇದನ: ನಟ ದುನಿಯಾ ವಿಜಯ್ ಅರ್ಜಿ ವಜಾ!
ಮೊದಲನೇ ಪತ್ನಿ ನಾಗರತ್ನ ರಿಂದ ವಿಚ್ಛೇದನ ಪಡೆಯಲು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ಸೌಜನ್ಯ ಪ್ರಕರಣ: ಕುಟುಂಬಸ್ಥರ ಪರ ಧ್ವನಿ ಎತ್ತಿದ ನಟ ದುನಿಯಾ ವಿಜಯ್
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಕುರಿತು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಬಿಡುಗಡೆ ಬಳಿಕ ಮತ್ತೆ ಎಸ್ ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ವಿವಿಧ ಜನಪರ ಸಂಘಟನೆಗಳು ಒತ್ತಾಯಿಸುತ್ತಿವೆ.

ಸಿದ್ದರಾಮಯ್ಯರ ದೊಡ್ಡ ಅಭಿಮಾನಿ, ಬಡವರ ಬಗ್ಗೆ ಕಾಳಜಿ ಇರೋ ವ್ಯಕ್ತಿ ಪರ ಪ್ರಚಾರ ಖುಷಿ ತಂದಿದೆ: ದುನಿಯಾ ವಿಜಯ್
ನಾನು ಸಿದ್ದರಾಮಯ್ಯ ಅವರ ದೊಡ್ಡ ಅಭಿಮಾನಿಯಾಗಿದ್ದು, ಬಡವರ ಬಗ್ಗೆ ಕಾಳಜಿ ಇರುವ ವ್ಯಕ್ತಿ ಪರ ಪ್ರಚಾರ ಮಾಡುತ್ತಿರುವುದು ಖುಷಿ ತಂದಿದೆ ಎಂದು ನಟ ದುನಿಯಾ ವಿಜಯ್ ಅವರು ಶುಕ್ರವಾರ ಹೇಳಿದ್ದಾರೆ.

ದುನಿಯಾ ವಿಜಿ ಸೇರಿ 7 ಜನರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು !
ಪದೇ ಪದೇ ದುನಿಯಾ ವಿಜಯ್ ಕುಟುಂಬ ಜಗಳದಿಂದ ಬೇಸತ್ತ ಗಿರಿ ನಗರ ಠಾಣೆ ಪೊಲೀಸರು ದುನಿಯಾ ವಿಜಯ್ ಸೇರಿದಂತೆ ಏಳು ಜನರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಇನ್ನು 2 ದಿನ ಜೈಲೇ ಗತಿ!
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿ ಆದೇಶವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಸೆ.26 ವರೆಗೆ ಕಾಯ್ದಿರಿಸಿದೆ.

