Actor Kangana Ranaut

ರೋಲ್ಸ್ ರಾಯ್ಸ್ ಕಾರಿನಲ್ಲಿ ಬಂದ ಮೈಥಿಲಿ ಠಾಕೂರ್ ಟ್ರೋಲ್: ನಾವು ಬಡವರಂತೆ ಜೀವನ ನಡೆಸಬೇಕೆಂಬ ನಿರೀಕ್ಷೆ ಅತಾರ್ಕಿಕ- ಗಾಯಕಿ ಬೆಂಬಲಿಸಿದ ಕಂಗನಾ
ಜನಪ್ರತಿನಿಧಿಯಾಗಿ ಇಷ್ಟೊಂದು ದುಬಾರಿ ಕಾರಿನಲ್ಲಿ ಬಂದಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಇದೀಗ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಮೈಥಿಲಿ ಬೆಂಬಲಕ್ಕೆ ನಿಂತು ಟ್ರೋಲಿಗರಿಗೆ ತಕ್ಕ ಉತ್ತರ ನೀಡಿದ್ದಾರೆ.

Gen Z vs Millennials: 'ಇದುವರೆಗಿನ ಅತ್ಯಂತ ಬುದ್ಧಿವಂತ ಪೀಳಿಗೆ' ಯಾವುದೆಂದು ಹೇಳಿದ ಕಂಗನಾ ರಣಾವತ್!
ಕಳೆದ ತಿಂಗಳು, ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ 'ಜೆನ್ ಝಡ್' ಕುರಿತು ತಾವು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಸ್ಪಷ್ಟನೆ ನೀಡಿದ್ದರು.

'ಬಾಬಾ ಜೀ, ನನ್ನ ಯೌವನ ಅಥವಾ ಬೆಡ್‌ರೂಂ ಬಗ್ಗೆ ಹಗಲುಗನಸು ಕಾಣಬೇಡಿ': ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು
ಕಂಗಾನರ ಹೇಳಿಕೆಗಳನ್ನು ಟೀಕಿಸಿದ್ದ ಬಾಬಾ ರಾಮ್‌ದೇವ್ ಅವರು, 'ದೇಶದ ಯುವಕರನ್ನು 'ಜನರೇಷನ್ ಗಟರ್' ಎಂದು ಟೀಕಿಸುವುದು ಅವರ 'ಕೆಟ್ಟ ಮನಸ್ಥಿತಿಯನ್ನು' ತೋರಿಸುತ್ತದೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಉತ್ತರ ಪ್ರದೇಶ: ಬಿಜೆಪಿ ಸಂಸದೆ ಕಂಗನಾಗೆ ಕೋರ್ಟ್ ಸಮನ್ಸ್
ಅಕ್ಟೋಬರ್ 25 ರಂದು ವಿಚಾರಣೆಗೆ ಹಾಜರಾಗುವಂತೆ ಕಂಗನಾ ಅವರಿಗೆ ಕೋರ್ಟ್ ಸಮನ್ಸ್ ನೀಡಿದೆ ಎಂದು ಫಿರ್ಯಾದಿದಾರರ ಪರ ವಕೀಲರಾದ ಸಂಜಯ್ ಶರ್ಮಾ ಅವರು ತಿಳಿಸಿದ್ದಾರೆ.

ಕಂಗನಾ ಸಿನಿಮಾ 'ಎಮರ್ಜೆನ್ಸಿ'ಗೆ ತಡೆ ಕೋರಿ ಶಿರೋಮಣಿ ಅಕಾಲಿ ದಳ ಲೀಗಲ್ ನೋಟಿಸ್!
ಈ ಚಿತ್ರ 'ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತದೆ' ಮತ್ತು 'ತಪ್ಪು ಮಾಹಿತಿ ಹರಡಬಹುದು' ಎಂದು ಅಕಾಲಿ ದಳ ಆರೋಪಿಸಿದೆ.

ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ CISF ಯೋಧೆ ಕಪಾಳಮೋಕ್ಷ; ವಿಡಿಯೋ ವೈರಲ್!
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಸಂಸದೆ ಕಂಗನಾ ರನೌತ್ ಅವರೊಂದಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಂಗನಾಗೆ ಸಿಐಎಸ್ಎಫ್ ಮಹಿಳಾ ಯೋಧೆ ಕಪಾಳಕ್ಕೆ ಹೊಡೆದಿದ್ದು ವಿಡಿಯೋ ವೈರಲ್ ಆಗಿದೆ.

ಹಿಮಾಚಲ ಪ್ರದೇಶ: ಮಂಡಿಯಲ್ಲಿ ರೋಡ್ ಶೋ ಮೂಲಕ ಕಂಗನಾ ರಣಾವತ್ ಪ್ರಚಾರ ಆರಂಭ!
ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ತಮ್ಮ ಲೋಕಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು.

ಕೆಂಪುಕೋಟೆಯಲ್ಲಿ'ರಾವಣ ಪ್ರತಿಕೃತಿ ದಹನ' ಮಾಡಿದ ಬಾಲಿವುಡ್ ನಟಿ ಕಂಗನಾ ರಣಾವತ್!
ವಿಜಯದಶಮಿ ಅಂಗವಾಗಿ ಮಂಗಳವಾರ ದೇಶದ ಹಲವೆಡೆ 'ರಾವಣ ದಹನ' ಕಾರ್ಯಕ್ರಮ ನಡೆಯಿತು. ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ಲವಕುಶ ರಾಮಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರಾವಣ ಪ್ರತಿಕೃತಿ ದಹನ ಮಾಡಿದರು.

'ನಾನು ಅದೃಷ್ಟವಂತೆ, ರಾಜ್ಯಪಾಲರು ತನ್ನ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು- ಕಂಗನಾ ರಣಾವತ್
ಕೆಲ ದಿನಗಳಿಂದ ಭಾರೀ ಪ್ರಚಾರದಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿಂದು ಭೇಟಿಯಾದರು.

