ಸಿನಿಮಾ ಸುದ್ದಿಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಧ್ಯಕ್ಷರಾಗಿ ನಟ ಮಾಧವನ್ ನೇಮಕ
ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಫ್ ಟಿಐಐ )ದ ಅಧ್ಯಕ್ಷರಾಗಿ ಮತ್ತು ಅದರ ಆಡಳಿತ ಮಂಡಳಿಯ ಚೇರಮನ್ ಆಗಿ ನಟ-ನಿರ್ಮಾಪಕ ಆರ್ ಮಾಧವನ್ ಅವರು ಶುಕ್ರವಾರ ನಾಮನಿರ್ದೇಶನಗೊಂಡಿದ್ದಾರೆ.