ಅರ್ಜುನ್ ಜನ್ಯ ನಿರ್ದೇಶನದ, ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು.