ಬಾಲಿವುಡ್ಕೊನೆಗೂ ಇಸ್ರೇಲ್ನಿಂದ ಮುಂಬೈಗೆ ಮರಳಿದ ನಟಿ ನುಶ್ರತ್ ಭರುಚ್ಚಾ!
ಸಂಘರ್ಷ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ಭಾನುವಾರ ಸಂಜೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಮನೆಗೆ ತೆರಳಿದ್ದಾರೆ.