Actor-politician Vijay

ವಿಚ್ಛೇದನಕ್ಕೆ ಪತ್ನಿ ಸಂಗೀತಾ ಅರ್ಜಿ: ನಟ ವಿಜಯ್ ಮೊದಲ ಪೋಸ್ಟ್ ನಲ್ಲಿ ಏನಿದೆ?
ವಿಜಯ್ ಜೊತೆಗಿನ ದಾಂಪತ್ಯ ಜೀವನ ಮುರಿದುಕೊಳ್ಳಲು ಸಂಗೀತಾ ಸೋರ್ನಲಿಂಗಂ ಇತ್ತೀಚಿಗೆ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಸ್ಟಾಲಿನ್ ನ ನಿಜವಾದ ಸ್ನೇಹಿತರು ಲಂಚ ಮತ್ತು ಭ್ರಷ್ಟಾಚಾರ: ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ
ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯ್, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಸ್ಟಾಲಿನ್ ತಾವು ಹೊಂದಿದ್ದ ಆಸ್ತಿಗಳನ್ನು ಮತ್ತು ಈಗ ಅವರು ಹೊಂದಿರುವ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು.

ಕರೂರ್ ಕಾಲ್ತುಳಿತ: ರೆಸಾರ್ಟ್ನಲ್ಲಿ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ವಿಜಯ್
ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್ಗೆ ಕರೆತರಲಾಗಿತ್ತು. ಅವರಿಗಾಗಿ ಪಕ್ಷ, ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು ಎಂದು ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮೂಲಗಳು ತಿಳಿಸಿವೆ.

ಕರೂರ್ ಕಾಲ್ತುಳಿತ: ನಟ ವಿಜಯ್ ಸೋಮವಾರ ಸಂತ್ರಸ್ತ ಕುಟುಂಬಗಳ ಭೇಟಿ
ಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

