ದೇಶಒಡಿಶಾ ರೈಲು ದುರಂತ: ಎಂಜಿನ್ ಬದಲಾಗಿದ್ದರಿಂದ ನಾವು ಬದುಕಿದ್ದೇವೆ; ನಟ ಪ್ರೀತಮ್ ಬಿಚ್ಚಿಟ್ಟ ದುರಂತದ ಕ್ಷಣ
ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಸಿಲುಕಿದ್ದವು.