Actor Ram Charan

ದೊಡ್ಡ ಎಡವಟ್ಟು ಮಾಡಿದ ತೆಲುಗು ನಟ ರಾಮ್ ಚರಣ್; ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಕ್ಷಮೆಯಾಚನೆ!
ನಾನು ಭಾರತದ ವೇಗದ ಬೌಲರ್ ಅನ್ನು ಗೌರವಿಸುತ್ತೇನೆ ಮತ್ತು ಅವರ ಆಟದ ದೊಡ್ಡ ಅಭಿಮಾನಿ ಎಂದು ಹೇಳಿದರು.

ರಾಮ್ ಚರಣ್ ಮುಂದಿನ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್! ಚಿತ್ರ ತಂಡದಿಂದ ಘೋಷಣೆ
ಆರ್ ಆರ್ ಆರ್ ಖ್ಯಾತಿಯ ರಾಮ್ ಚರಣ್ ಅವರ 16ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಉಪನ್ನ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನದ ಇನ್ನೂ ಹೆಸರಿಡದ RC 16" ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಶಿವಣ್ಣ ಅಭಿನಯಿಸುತ್ತಿರುವುದು ಪಕ್ಕಾ ಆಗಿದೆ.

ಜಿ 20 ಶೃಂಗಸಭೆ: ಮೆಗಾ ಪವರ್ ಸ್ಟಾರ್ ರಾಮಚರಣ್ ವಿಶೇಷ ಆಕರ್ಷಣೆ!
ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

