Actor Ramya

ಮಹಿಳೆಯರಿಗೆ ಸಿಹಿ ಸುದ್ದಿ; 'ಋತುತಾರೆ' ಯೋಜನೆ ಜಾರಿ; ರಾಯಭಾರಿಯಾಗಿ ನಟಿ ರಮ್ಯಾ
ಗೃಹಲಕ್ಷ್ಮೀ ಯೋಜನೆ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.

ರಾಮ ಮಂದಿರ ವಿಚಾರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗಿಲ್ಲವೇ? ಮೋದಿಯನ್ನು 'ದೇವರು' ಎಂದು...: ಕಂಗನಾಗೆ ವಿರುದ್ಧ ಸಿಡಿದೆದ್ದ ರಮ್ಯಾ!
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್ ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಮಾಜಿ ಸಂಸದೆ ರಮ್ಯಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಬಲ ನೀಡಿದ್ದರು.

ನಟಿ ರಮ್ಯಾ ವಿರುದ್ಧ ಅಶ್ಲೀಲ-ಬೆದರಿಕೆ ಸಂದೇಶ; ಮತ್ತಿಬ್ಬರು ವಶಕ್ಕೆ, ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಬಂಧಿತರನ್ನು ಭುವನ್ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

News Headlines 02-08-2025 | ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ; ಧರ್ಮಸ್ಥಳ ಪ್ರಕರಣ: ದೂರುದಾರ ವ್ಯಕ್ತಿಗೆ ಬೆದರಿಕೆ?; ರಮ್ಯಾ ಪ್ರಕರಣ: ಇಬ್ಬರು ಆರೋಪಿಗಳ ವಶ!

ಅಶ್ಲೀಲ ಸಂದೇಶ: ನಟಿ ರಮ್ಯಾಗೆ ಅಪಾರ ಬೆಂಬಲ; ಆರೋಪಿಗಳಿಗೆ ಶಿಕ್ಷೆ ಆಗ್ಬೇಕು ಎಂದ ರಾಕ್‍ಲೈನ್!
ಈ ಮಧ್ಯೆ ಈ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ 'ಕಾಟೇರ' ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ , ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.

Watch| ದರ್ಶನ್ ಅಭಿಮಾನಿಗಳ ವಿರುದ್ಧ ದೂರು: ರಮ್ಯಾಗೆ ನಟ ಶಿವರಾಜ್ ಕುಮಾರ್ ಬೆಂಬಲ; ಬೀದಿ ನಾಯಿ ದಾಳಿಗೆ ವೃದ್ಧ ಸಾವು; ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕ ಸಭೆ: ಏನಂದ್ರು DCM?

ಬೆಂಗಳೂರು: ದರ್ಶನ್ ಫ್ಯಾನ್ಸ್ ವಿರುದ್ಧ ಪೊಲೀಸ್ ಆಯುಕ್ತರಿಗೆ ನಟಿ ರಮ್ಯಾ ದೂರು; ಅತ್ಯಾಚಾರ, ಜೀವ ಬೆದರಿಕೆ ಟ್ರೋಲ್ ವಿರುದ್ಧ ಕಿಡಿ
ದೂರು ದಾಖಲಿಸಿದ್ದೇನೆ. ಇಲ್ಲೇ ಸೈಬರ್ ಆಫೀಸ್ ಇದೆ. ಅಲ್ಲಿಗೆ ಫಾರ್ವರ್ಡ್ ಮಾಡುವುದಾಗಿ ಅವರು ಅವರು ಹೇಳಿದ್ದಾರೆ. 43 ಕಮೆಂಟ್ಗಳನ್ನು ಮೆನ್ಷನ್ ಮಾಡಲಾಗಿದೆ. ತುಂಬಾ ಬೆದರಿಕೆ ಹಾಗೂ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ.

ಅಪರಾಧ ಪ್ರಕರಣಗಳನ್ನು ಹೊರ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್: ನಟಿ ರಮ್ಯಾ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಕೂಡ ಒಬ್ಬರು

'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾ ನಿಮ್ಮನ್ನು ಪ್ರೀತಿಯ ಜೊತೆ ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತದೆ: ನಟಿ ರಮ್ಯಾ
'ಈ ಚಿತ್ರವು ಪ್ರತಿಯೊಬ್ಬರನ್ನು ಪ್ರೀತಿಯಿಂದ ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತದೆ' ಎಂದು ನಂಬಿರುವ ರಮ್ಯಾ, ತಮ್ಮ ಚೊಚ್ಚಲ ನಿರ್ಮಾಣದ ಬಗ್ಗೆ ಕೆಲವು ವಿವರಗಳನ್ನು ಹಂಚಿಕೊಂಡಿದ್ದಾರೆ.

