ದೇಶಮುಂಬೈ: ಬೆತ್ತಲೆ ಫೋಟೋಶೂಟ್, ನಟ ರಣವೀರ್ ಸಿಂಗ್ ಗೆ ಪೊಲೀಸ್ ಸಮನ್ಸ್!
ಇತ್ತೀಚಿಗೆ ಬೆತ್ತಲೆ ಫೋಟೋ ಶೂಟ್ ಮಾಡಿಸಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಎಫ್ ಐಆರ್ ದಾಖಲಾದ ನಂತರ ಸಮನ್ಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.