ಸಿನಿಮಾ ಸುದ್ದಿಮಿಸ್ಟರಿ ಥ್ರಿಲ್ಲರ್ 'ರುದ್ರ ಗರುಡ ಪುರಾಣ'ದಲ್ಲಿ ತನಿಖಾಧಿಕಾರಿಯಾಗಿ ರಿಷಿ; ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಸದ್ಯ ತೆಲುಗು ಮತ್ತು ಕನ್ನಡ ಇಂಡಸ್ಟ್ರಿಯ ನಡುವೆ ಜಗ್ಗಾಡುತ್ತಿರುವ 'ಆಪರೇಷನ್ ಅಲಮೇಲಮ್ಮ' ಚಿತ್ರದ ನಟ ರಿಷಿ 'ರಾಮನ ಅವತಾರ' ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಮಧ್ಯೆ, ರಿಷಿ 'ರುದ್ರ ಗರುಡ ಪುರಾಣ' ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ, ರಿಷಿ ತನಿಖಾಧಿಕಾರಿ ರುದ್ರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.