Actor Salman Khan

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ 'ಸಿಕಂದರ್' ಬಿಡುಗಡೆಗೆ ದಿನಾಂಕ ನಿಗದಿ
ಈ ಚಿತ್ರವನ್ನು ಗಜನಿ ಮತ್ತು ತುಪ್ಪಕ್ಕಿಯಂತಹ ತಮಿಳು ಮತ್ತು ಹಿಂದಿ ಬ್ಲಾಕ್‌ಬಸ್ಟರ್‌ಗಳಿಗೆ ಹೆಸರುವಾಸಿಯಾದ ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.

Bishnoi Gang: 'ಪಶ್ಚಾತ್ತಾಪವೇನಿಲ್ಲ.. ಲಾರೆನ್ಸ್ ಬಿಷ್ಣೋಯ್ ನನ್ನ ಸ್ಫೂರ್ತಿ': Salman Khan ಗೆ ಬೆದರಿಕೆ ಹಾಕಿದ್ದ 'ಹಾವೇರಿ' ವ್ಯಕ್ತಿ ಹೇಳಿಕೆ!
ಲಾರೆನ್ಸ್ ಬಿಷ್ಣೋಯ್ ತನ್ನ ಆರಾಧ್ಯ ದೈವವಾಗಿದ್ದು, ಬಿಷ್ಣೋಯ್ ಸಮುದಾಯಕ್ಕೆ ಮಂದಿರ ನಿರ್ಮಿಸಲು ಸಲ್ಮಾನ್ ಖಾನ್ ಬಳಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಆತ ಹೇಳಿದ್ದಾನೆ.

ಸಲ್ಮಾನ್ ಖಾನ್ ಗೆ ಮತ್ತೊಂದು ಜೀವ ಬೆದರಿಕೆ; ಮುಂಬೈ ವ್ಯಕ್ತಿ ಬಂಧನ
ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಮತ್ತು 2 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಾಂದ್ರಾ(ಪೂರ್ವ) ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Bigg Boss 18: ಕತ್ತೆಯನ್ನು ಹೊರಹಾಕುವಂತೆ ಸಲ್ಮಾನ್ ಖಾನ್ ಗೆ PETA ಆಗ್ರಹ!
ಜನಪ್ರಿಯ ಹಿಂದಿ ರಿಯಾಲಿಟಿ ಶೋ ಬಿಗ್ ಬಾಸ್ 18ರ ಆವೃತ್ತಿಯಲ್ಲಿ 19ನೇ ಸ್ಪರ್ಧಿಯಾಗಿ ಗಧ್‌ರಾಜ್ ಆಗಿ ಕತ್ತೆಯನ್ನು ಪರಿಚಯಿಸಲಾಗಿದೆ.

ಬಿಷ್ಣೋಯ್ ಗ್ಯಾಂಗ್ ನನ್ನನ್ನು ಮತ್ತು ನನ್ನ ಕುಟುಂಬವನ್ನು ಕೊಲ್ಲಲು ಬಯಸಿದೆ: ಸಲ್ಮಾನ್ ಖಾನ್
ಏಪ್ರಿಲ್ 14ರಂದು ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಇಬ್ಬರು ಕಿಡಿಗೇಡಿಗಳು ಗುಂಡು ಹಾರಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಸಲ್ಮಾನ್ ಖಾನ್ ನೀಡಿದ ಹೇಳಿಕೆ ಈಗ ಬಹಿರಂಗವಾಗಿದೆ.

ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ: ರಾಜಸ್ಥಾನ ಮೂಲದ ಯೂ ಟ್ಯೂಬರ್ ಗೆ ಜಾಮೀನು!
'ಗುಜ್ಜರ್ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಸಲ್ಮಾನ್ ಖಾನ್ ಕೊಲ್ಲುವ ಬಗ್ಗೆ ಮತ್ತು ಲಾರೆನ್ಸ್ ಬಿಷ್ಣೋಯ್, ಗೋಲ್ಡ್ ಬ್ರಾರ್ ಮತ್ತು ಇತರ ದರೋಡೆಕೋರರೊಂದಿಗೆ ಸಂಪರ್ಕವಿದೆ ಎಂದು ಹೇಳಿದ್ದ. ಆದರೆ ಆತ ತನ್ನ ಆನ್‌ಲೈನ್ ಚಾನೆಲ್‌ನ ವೀಕ್ಷಕರನ್ನು ಹೆಚ್ಚಿಸಲು ವೀಡಿಯೊ ಅಪ್‌ಲೋಡ್ ಮಾಡಿದ್ದಾನೆ' ಪೊಲೀಸರು

ನಟ Salman Khan ಹತ್ಯೆಗೆ ಅಪ್ರಾಪ್ತರ ನೇಮಕ; ಬಿಷ್ಣೋಯ್, ಬ್ರಾರ್ ಗ್ಯಾಂಗ್ ಖತರ್ನಾಕ್ ಸಂಚು!
ಕೃಷ್ಣಮೃಗ ಬೇಟೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ಗಳು ಅಪ್ರಾಪ್ತರನ್ನು ನೇಮಿಸಿಕೊಂಡಿವೆ ಎಂದು ಮುಂಬೈ ಪೊಲೀಸರು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣ: ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆ!
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸನ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ; ಆತಂಕಕಾರಿ ಘಟನೆಯಿಂದ ಕುಟುಂಬಕ್ಕೆ ಆಘಾತ: ಅರ್ಬಾಜ್ ಖಾನ್
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಸಹೋದರ ಅರ್ಬಾಜ್ ಖಾನ್ ಸೋಮವಾರ ಹೇಳಿಕೆ ನೀಡಿದ್ದು, ಇದು "ಗೊಂದಲ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಅವರು ಪೊಲೀಸರೊಂದಿಗೆ ಸಹಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

