ಸಿನಿಮಾ ಸುದ್ದಿಲಾಕ್ಡೌನ್ ನಿಯಮ ಮೀರಿ ಮನೆಯಲ್ಲೇ ಜೂಜಾಟ: ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರ ಬಂಧನ
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಚೆನ್ನೈನಲ್ಲಿ ಹೇರಲಾಗಿರುವ ಲಾಕ್ಡೌನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಮನೆಯಲ್ಲಿ ಗುಂಪು ಸೇರಿಕೊಂಡು ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರನ್ನು ಬಂಧಿಸಿದ್ದಾರೆ.