Actor Sharan

ಶರಣ್ ಅಭಿನಯದ 'ಛೂ ಮಂತರ್' ಚಿತ್ರದ ಟ್ರೈಲರ್!
ವಿಡಿಯೋ

ಶರಣ್ ಅಭಿನಯದ 'ಛೂ ಮಂತರ್' ಚಿತ್ರದ ಟ್ರೈಲರ್!

ಶರಣ್ ಅಭಿನಯದ ಬಹುನಿರೀಕ್ಷಿತ 'ಅವತಾರ ಪುರುಷ 2' ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ
ಸಿನಿಮಾ ಸುದ್ದಿ

ಶರಣ್ ಅಭಿನಯದ ಬಹುನಿರೀಕ್ಷಿತ 'ಅವತಾರ ಪುರುಷ 2' ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ

ಇತ್ತೀಚೆಗಷ್ಟೇ 'ಒಂದು ಸರಳ ಪ್ರೇಮ ಕಥೆ' ಯಶಸ್ಸಿನ ಗುಂಗಿನಲ್ಲಿರುವ ನಿರ್ದೇಶಕ ಸಿಂಪಲ್ ಸುನಿ, ತಮ್ಮ ಬಹುನಿರೀಕ್ಷಿತ ಅವತಾರ ಪುರುಷ ಸಿನಿಮಾದ ಸೀಕ್ವೆಲ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಅವತಾರ ಪುರುಷ 2 ಸಿನಿಮಾ ಮಾರ್ಚ್ 22ರಂದು ತೆರೆಕಾಣಲಿದೆ ಎಂದು ಇತ್ತೀಚೆಗಷ್ಟೇ ಚಿತ್ರತಂಡ ಘೋಷಿಸಿತ್ತು. ಆದರೆ ಇದೀಗ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಶರಣ್ ಅಭಿನಯದ ಗುರು-ಶಿಷ್ಯರು ಚಿತ್ರದ ಟ್ರೈಲರ್
ಮನರಂಜನೆ

ಶರಣ್ ಅಭಿನಯದ ಗುರು-ಶಿಷ್ಯರು ಚಿತ್ರದ ಟ್ರೈಲರ್

ಶರಣ್, ನಿಶ್ವಿಕಾ ಅಭಿನಯದ ಗುರು-ಶಿಷ್ಯರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. 

ನಟ ಶರಣ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಸಿನಿಮಾ ಸುದ್ದಿ

ನಟ ಶರಣ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ.