ಕಳೆದ ಒಂಬತ್ತು ವರ್ಷಗಳಿಂದ ಬ್ರೇನ್ ಟ್ಯೂಮರ್ನಿಂದ ಬಳಲುತ್ತಿದ್ದ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.