Actor Shiva Rajkumar

ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾ ಟೈಟಲ್ ರಿವೀಲ್!
ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆಯಲ್ಲಿ ಛತ್ರಿ ಹಿಡಿದು ಶಿವಣ್ಣ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.

ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ನಟ ಶಿವರಾಜ್ಕುಮಾರ್ ದಂಪತಿ
ನಟ ಶಿವರಾಜ್ಕುಮಾರ್ ದಂಪತಿ ಸಹ ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ದೇವರ ಸೇವೆ ಮಾಡಿದರು.

