Actor Shivarajkumar

ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರದಲ್ಲೂ ನಟಿಸಲಿದ್ದಾರೆ ನಟ ಶಿವರಾಜ್‌ಕುಮಾರ್!
ಜೈಲರ್ 2 ಚಿತ್ರದ ಚಿತ್ರೀಕರಣ ಸುಮಾರು ಒಂದು ತಿಂಗಳ ಹಿಂದೆ ಚೆನ್ನೈನಲ್ಲಿ ಪ್ರಾರಂಭಗೊಂಡಿತು. ಜೈಲರ್ ಚಿತ್ರದಲ್ಲಿ ಶಿವರಾಜ್‌ಕುಮಾರ್ ಜೊತೆಗೆ ಮೋಹನ್ ಲಾಲ್, ಜಾಕಿ ಶ್ರಾಫ್ ಮತ್ತು ಸುನಿಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಶಿವಣ್ಣ ಗುಣಮುಖ ಬೆನ್ನಲ್ಲೇ ಗೀತಕ್ಕ ಆಸ್ಪತ್ರೆಗೆ ದಾಖಲು; ಏನಾಯ್ತು ಹ್ಯಾಟ್ರಿಕ್ ಹೀರೋ ಮಡದಿಗೆ?
ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರು ಕತ್ತಿನ ಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ

'ಅಪ್ಪು' ಚಿತ್ರಕ್ಕಾಗಿ ಪುನೀತ್ ರಾಜ್‌ಕುಮಾರ್ ಅವರನ್ನು ನನಗೆ ಪರಿಚಯಿಸಿದ್ದು ಶಿವರಾಜ್‌ಕುಮಾರ್: ಪುರಿ ಜಗನ್ನಾಥ್
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಜಗದೀಶ್ ಫಿಲ್ಮ್ಸ್ ಸಹಯೋಗದೊಂದಿಗೆ ಅಪ್ಪು ಚಿತ್ರದ ರೀರಿಲೀಸ್ ಅನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ.

'ಶಿವಣ್ಣ 131' ಚಿತ್ರದ ಸೆಟ್‌ಗೆ ಮರಳಿದ ಶಿವರಾಜ್‌ಕುಮಾರ್; ಸಂತಸ ಹಂಚಿಕೊಂಡ ಕಾರ್ತಿಕ್ ಅದ್ವೈತ್!
ಶುಕ್ರವಾರ ನಡೆದ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುವ ಸಮಯದಲ್ಲಿ ಅಭಿಮಾನಿಗಳು ಮತ್ತು ಹಿತೈಷಿಗಳ ಅಪಾರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ತಿಳಿಸಿದರು.

ತೆರೆ ಮೇಲೆ 'ಭೈರವನ ಕೊನೆ ಪಾಠ' ಹೇಳಿಸಲು ನಾವು ಸಂಪೂರ್ಣ ಬದ್ಧ: ನಿರ್ದೇಶಕ ಹೇಮಂತ್ ಎಂ ರಾವ್
ವಿಜೆಎಫ್- ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡಾ. ವೈಶಾಕ್ ಜೆ ಗೌಡ ನಿರ್ಮಿಸಿರುವ ಈ ಚಿತ್ರವು ಇತ್ತೀಚೆಗಷ್ಟೇ ನಟ ಶಿವರಾಜಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

'ಭೈರತಿ ರಣಗಲ್' ತಮಿಳು, ಮಲಯಾಳಂ ಆವೃತ್ತಿ ಒಟಿಟಿಯಲ್ಲಿ ಬಿಡುಗಡೆ; Sun NXT ನಲ್ಲಿ ಸ್ಟ್ರೀಮಿಂಗ್!
ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಾಣದ ಭೈರತಿ ರಣಗಲ್ ನವೆಂಬರ್ 29 ರಂದು ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ 'ಕೆಡಿ- ದಿ ಡೆವಿಲ್' ಚಿತ್ರದಲ್ಲಿ ಶಿವರಾಜಕುಮಾರ್ ಪಾತ್ರ!
ನಿರ್ದೇಶಕ ಪ್ರೇಮ್ ಅವರು ಶಸ್ತ್ರಚಿಕಿತ್ಸೆಯ ನಂತರ ಶಿವಣ್ಣನನ್ನು ಸೆಟ್‌ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಣ್ಣ ಇತ್ತೀಚೆಗಷ್ಟೇ ಮಿಯಾಮಿಯಲ್ಲಿ ಚಿಕಿತ್ಸೆ ಪಡೆದು ಹಿಂತಿರುಗಿದ್ದರು.

ಪ್ರೀತಿಯ ಸಾಕು ನಾಯಿ 'ನೀಮೋ' ನಿಧನ; ಭಾವನಾತ್ಮಕ ಪತ್ರ ಹಂಚಿಕೊಂಡ ಗೀತಾ ಶಿವರಾಜ್‌ಕುಮಾರ್
ನಾವು ಅಮೆರಿಕಕ್ಕೆ ತೆರಳಿದ ಬಳಿಕವೇ ತಾನು ಹೊರಡಬೇಕೆಂದು ನೀಮೋ ನಿರ್ಧಾರ ಮಾಡಿದ್ದ ಎನಿಸುತ್ತದೆ ಎಂದು ಗೀತಾ ನೋವು ತೋಡಿಕೊಂಡಿದ್ದಾರೆ.

'ಭೈರವನ ಕೊನೆ ಪಾಠ'ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಹೇಮಂತ್-ಶಿವಣ್ಣನ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ 'ಭೈರವನ ಕೊನೆ ಪಾಠ' ಎಂಬ ಕುತೂಹಲಕಾರಿ ಶೀರ್ಷಿಕೆ ಇಡಲಾಗಿದೆ.

