ಸಿನಿಮಾ ಸುದ್ದಿ'ರಾಘವೇಂದ್ರ ಸ್ಟೋರ್ಸ್' ನಂತಹ ಕಮರ್ಷಿಯಲ್ ಚಿತ್ರಕ್ಕೆ ಆಯ್ಕೆಯಾಗುತ್ತೇನೆಂದು ಭಾವಿಸಿರಲಿಲ್ಲ: ಶ್ವೇತಾ ಶ್ರೀವಾತ್ಸವ್
ನಟಿ ಶ್ವೇತಾ ಶ್ರೀವಾತ್ಸವ್ ರಾಘವೇಂದ್ರ ಸ್ಟೋರ್ಸ್ಗೆ ಬರುವವರೆಗೂ ಮುಖ್ಯವಾಹಿನಿಯ ಸಿನಿಮಾದಲ್ಲಿ ಅವಕಾಶ ಸಿಗುತ್ತದೆ ಅಂದುಕೊಂಡಿರಲ್ಲವಂತೆ. ಹೊಂಬಾಳೆ ಫಿಲಂಸ್ ಮತ್ತು ನಿರ್ದೇಶಕ ಸಂತೋಷ್ ಆನಂದ್ರಾಮ್ ಅವರಂತಹ ದೊಡ್ಡ ನಿರ್ದೇಶಕರು ಹಾಗೂ ನಿರ್ಮಾಣ ಸಂಸ್ಥೆ ತನ್ನನ್ನು ಸಂಪರ್ಕಿಸಿದಾಗ ಮಿಶ್ರ ಭಾವನೆ ಹೊಂದಿದ್ದಾಗಿ ತಿಳಿಸಿದ್ದಾರೆ.