actor Sudeep

ನಟ ಸುದೀಪ್ ಮಾನನಷ್ಟ ಮೊಕದ್ದಮೆ ಪ್ರಕರಣ: ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್
ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ: ಹೇಳಿಕೆ ದಾಖಲಿಸಿದ ನಟ ಸುದೀಪ್, ಆದೇಶ ಕಾಯ್ದಿರಿಸಿದ ಕೋರ್ಟ್
ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರಾದ ನಟ ಸುದೀಪ್ ಗುರುವಾರ ಹೇಳಿಕೆ ದಾಖಲಿಸಿದ್ದಾರೆ.

ಚಾಮರಾಜನಗರ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ನಟ ಸುದೀಪ್ ಸಹಾಯಹಸ್ತ
ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇತ್ತೀಚೆಗೆ ಸಂಭವಿಸಿದ್ದ ಚಾಮರಾಜನಗರ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನೆರವಿಗಾಗಿ ಧಾವಿಸಿದ್ದಾರೆ

ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ
ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ನಡೆಸುತ್ತಿರುವ ಪ್ರತಿಭಟನಗೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಟ ಸುದೀಪ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ!
ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಬಿಗ್ ಬಾಸ್ ಕನ್ನಡ 6ನೇ ಆವೃತ್ತಿ ಪ್ರಾರಂಭ: ಕಂಡಕ್ಟರ್, ಕೃಷಿಕ, ಸಾಮಾನ್ಯ ಜನರು ಸ್ಪರ್ಧಾಕಣದಲ್ಲಿ!
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ ಬಿಗ್ ಬಾಸ್ ಆರನೇ ಆವೃತ್ತಿಯಲ್ಲಿ ವಿವಿಧ ಕ್ಷೇತ್ರಗಳ 18 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ. ಬಸ್ ಕಂಡಕ್ಟರ್ ಆನಂದ್ ಮತ್ತು ಕೃಷಿಕ ಶಶಿ ಕುಮಾರ್ ಕೂಡಾ ಸ್ಪರ್ಧಾ ಕಣದಲ್ಲಿದ್ದು, ನಟ,ನಟಿಯರ ವಿರುದ್ಧ ಪೈಪೋಟಿ ನಡೆಸಲಿದ್ದಾರೆ.

ಹೋರಾಟಕ್ಕೆ ನಟ ಸುದೀಪ್ ಬೆಂಬಲ
ಕಳಸಾಬಂಡೂರಿ ಯೋಜನೆ ಅನುಷ್ಠಾನ ಮತ್ತು ಮಹದಾಯಿ ನೀರಿನ ಹಕ್ಕಿಗಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಗುರುವಾರ ಚಲನಚಿತ್ರ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರಲ್ಲಿ ಇನ್ನಷ್ಟು ಕೆಚ್ಚು ತುಂಬಿತು...

