ಸಿನಿಮಾ ಸುದ್ದಿ‘ತುರ್ತು ನಿರ್ಗಮನ’ದೊಂದಿಗೆ ನಟ ಸುನೀಲ್ ರಾವ್ ಕಂಬ್ಯಾಕ್!
ಎಕ್ಸ್ಕ್ಯೂಸ್ ಮಿ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸುನೀಲ್ ರಾವ್ ಹಲವು ವರ್ಷಗಳ ನಂತರ ‘ತುರ್ತು ನಿರ್ಗಮನ‘ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ ಈ ಚಿತ್ರದ ಮುಖ್ಯಪಾತ್ರದಲ್ಲಿ ಸುನೀಲ್ ರಾವ್ ಅಭಿನಯಿಸಿದ್ದಾರೆ