ದೇಶಸುಶಾಂತ್ ಸಿಂಗ್ ನಿಧನ ಬಳಿಕ ತಲೆಮರೆಸಿಕೊಂಡಿದ್ದ ಡ್ರಗ್ ದಂಧೆ ಆರೋಪಿ ಬಂಧನ: 2.5 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ ಕೇಸಿನಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬಂಧಿಸಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮುಂಬೈಯಲ್ಲಿ ವಶಪಡಿಸಿಕೊಂಡಿದ್ದಾರೆ.