Actor Trisha Krishnan

ಈ ವಯಸ್ಸಲ್ಲಿ ಡ್ರಾಮಾ ಎಲ್ಲ ಬೇಕಾ? ಮುಜುಗರದ ಸಂಗತಿ: ವಿಜಯ್ ಪತ್ನಿ ಸಂಗೀತಾ, ಉದಯನಿಧಿ ವಿವಾದದ ಬಳಿಕ ತ್ರಿಶಾ ಪೋಸ್ಟ್ ವೈರಲ್!
ತ್ರಿಶಾ ಹಂಚಿಕೊಂಡಿರುವ ಪೋಸ್ಟ್ಗಳು ಈಗ ಸಾಮಾದಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಒಂದು ಪೋಸ್ಟ್‌ನಲ್ಲಿ, "ಈ ವಯಸ್ಸಿನಲ್ಲಿ ನಾಟಕ ಮುಜುಗರದ ಸಂಗತಿ.

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್; Video
ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ ಸೇರಿದಂತೆ ಒಂಬತ್ತು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

'ಗಿಲ್ಲಿ' ಜೋಡಿ ಬ್ರೇಕಪ್? ವಿಜಯ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರದ ತ್ರಿಷಾ; Insta ದಲ್ಲಿ Unfollow ಮಾಡಿದ ನಟಿ!
ವಿಜಯ್ ಮತ್ತು ತ್ರಿಶಾ ಕೆಲವು ಸಮಯದಿಂದ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಪ್ರಚಾರ ಪಡೆದಿದೆ ವಿಜಯ್ ತಮ್ಮ ಪತ್ನಿ ಸಂಗೀತಾಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿಯ ಹಿಂದೆ ತ್ರಿಶಾ ಹೆಸರೂ ಕೇಳಿಬಂದಿತ್ತು.

Video: ತಮಿಳುನಾಡಿನಲ್ಲಿ TVK ಭರ್ಜರಿ ಗೆಲುವು; ವಿಜಯ್ ಸಂಪುಟದಲ್ಲಿ ಗೆಳತಿ, ನಟಿ ತ್ರಿಶಾ DCM?
ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

