ಇತ್ತೀಚಿಗಷ್ಟೇ ನಟ ರವಿಚಂದ್ರನ್ ಅವರು ತಮ್ಮ ಬಾಲ್ಯದ ಸ್ನೇಹಿತ, ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಈ ವಿಚಾರ ರಾಜ್ಯದ ಜನರ ಗಮನ ಸೆಳೆದಿತ್ತು.