ರಾಜ್ಯಸ್ಪಂದನಾ ಮರಣೋತ್ತರ ಪರೀಕ್ಷೆ ಮುಗಿದಿದೆ, ನಾಳೆ ರಾತ್ರಿ ಬೆಂಗಳೂರಿಗೆ ಮೃತದೇಹ ತಲುಪಲಿದೆ: ಬಿಕೆ ಹರಿಪ್ರಸಾದ್
ಥೈಲ್ಯಾಂಡ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ...